Thursday, September 17, 2026
Thursday, September 17, 2026

BJP protest ರಾಜ್ಯದ ಬರ ಪರಿಸ್ಥಿತಿಯನ್ನ ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ: ಬಿಜೆಪಿ ಪ್ರತಿಭಟನೆ

Date:

BJP protest ರಾಜ್ಯದ ಬರ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಸಂಪೂರ್ಣ ವಿಫಲವಾಗಿರುವ ರಾಜ್ಯ ಸರ್ಕಾರದ ವಿರುದ್ಧ ಪಕ್ಷದ ವತಿಯಿಂದ ವಿಧಾನಸಭಾ ಹಾಗೂ ವಿಧಾನ ಪರಿಷತ್ ಸದಸ್ಯರುಗಳ ಜೊತೆಗೂಡಿ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.

ರೈತರಿಗೆ ಬರ ಪರಿಹಾರ ನೀಡದ, ಅಭಿವೃದ್ಧಿ ವಿರೋಧಿ, ಜನ ವಿರೋಧಿ ರಾಜ್ಯ ಸರ್ಕಾರವಾಗಿದ್ದು, ಶಾಸಕರಿಗೆ ಅನುದಾನ ನೀಡುವ ವಿಚಾರದಲ್ಲೂ ತಾರತಮ್ಯವೆಸಗಿರುವ ಬೇಜಾವಾಬ್ದಾರಿ ಸರ್ಕಾರದ ನಿಲುವುಗಳನ್ನು ಖಂಡಿಸಲಾಯಿತು. ಬೊಕ್ಕಸ ಬರಿದು ಮಾಡಿಕೊಂಡು ವಿಧಾನ ಸೌಧ ಖಾಲಿ ಮಾಡಿಕೊಂಡು ದೆಹಲಿ ಚಲೋ ನಾಟಕ ಮಾಡುತ್ತಿರುವ ಸರ್ಕಾರ ಮುಖ್ಯಮಂತ್ರಿಗಳ ಕಛೇರಿಗೆ ಬೀಗ ಜಡಿಯುವಂತೆ ಆಗ್ರಹಿಸಲಾಯಿತು.

BJP protest ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ಬೀವೈ ವಿಜಯೇಂದ್ರ, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ,
, ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ವಿಧಾನಪರಿಷತ್ ಸದಸ್ಯರು, ಜನಪ್ರತಿನಿಧಿಗಳು ಹಾಗೂ ಮುಖಂಡರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...