Thursday, December 18, 2025
Thursday, December 18, 2025

DC Shivamogga ರಾಜ್ಯಮಟ್ಟದ ಜನಸ್ಪಂದನಕ್ಕೆ ಆನ್ ಲೈನ್ ಉಪಸ್ಥಿತಿಯಲ್ಲಿ ಜಿಲ್ಲಾಧಿಕಾರಿ,ರಕ್ಷಣಾಧಿಕಾರಿ & ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ

Date:

DC Shivamogga ಫೆಬ್ರವರಿ 08ರ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ರಾಜ್ಯ ಮಟ್ಟದ ಜನಸ್ಪಂದನ ಕಾರ್ಯಕ್ರಮವು ವಿಧಾನಸೌಧದ ಮುಂಭಾಗ ನಡೆಯಿತು.

DC Shivamogga ಇದೇ ಸಂದರ್ಭದಲ್ಲಿ ಶಿವಮೊಗ್ಗದ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ, ಎಸ್ಪಿ ಜಿ.ಕೆ.ಮಿಥುನ್ ಕುಮಾರ್, ಜಿ.ಪಂ. ಸಿ ಇ ಒ ಸ್ನೇಹಲ್ ಸುಧಾಕರ್ ಲೋಖಂಡೆ ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಅಹವಾಲುಗಳಿಗೆ ಪರಿಹಾರ ನೀಡಲು ವಿಡಿಯೋ ಕಾನ್ಫರೆನ್ಸ್ ನಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ರೇಬೀಸ್ ಮಾರಣಾಂತಿಕ‌ ಕಾಯಿಲೆಯಾಗುವ ಸಾಧ್ಯತೆ ಇದೆ, ನಿರ್ಲಕ್ಷ್ಯ ಬೇಡ- ಡಾ.ಅರವಿಂದ್

Rotary Shivamogga ರೇಬೀಸ್ ಮಾರಣಾಂತಿಕ ಕಾಯಿಲೆ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ...

Department of Agriculture 2026 ಜನವರಿ 6. ಕೃಷಿ ಇಲಾಖೆಯಿಂದ “ಸಿರಿಧಾನ್ಯ & ಮರೆತು ಹೋದ ಖಾದ್ಯಗಳ ಪಾಕ ತಯಾರಿ” ಸ್ಪರ್ಧೆ

Department of Agriculture ಅಂತಾರಾಷ್ಟ್ರೀಯ ವಾಣಿಜ್ಯ ಮೇಳ-2026 ರ ಅಂಗವಾಗಿ ಕೃಷಿ...

Shivamogga Police ಶಿಕಾರಿಪುರ- ಚುರ್ಚುಗುಂಡಿಯಿಂದ ಯುವಕ ನಾಪತ್ತೆ, ಪೊಲೀಸ್ ಪ್ರಕಟಣೆ

Shivamogga Police ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ...