Tuesday, February 3, 2026
Tuesday, February 3, 2026

Shivamogga City Water Supply Division ಶಿವಮೊಗ್ಗದಲ್ಲಿ ನೀರಿನ ಕಂದಾಯ ಪಾವತಿಸಲು ಫೆ.11 ರಂದು ವಿಶೇಷ ಕೌಂಟರ್ ಗಳ ವ್ಯವಸ್ಥೆ ಬಗ್ಗೆ ಮಾಹಿತಿ

Date:

Shivamogga City Water Supply Division ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗವು ದಿ: 11/02/2024 ರ ಭಾನುವಾರದಂದು 2023-24 ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕಂದಾಯ ವಸೂಲಾತಿಗಾಗಿ ನಗರದ “ಅಶೋಕನಗರ ನಂದಿನಿ ಬೂತ್ ಪೊಲೀಸ್ ಕ್ವಾಟ್ರಸ್ ಹತ್ತಿರ, ಗಾಂಧೀನಗರ ಪಾರ್ಕ್ ಹತ್ತಿರ, ಕಾಶೀಪುರ ಕೆನರಾ ಬ್ಯಾಂಕ್ ಎದುರು, ಚಿಕ್ಕಲ್ ಶಿವನ ಪಾರ್ಕ್ ಹತ್ತಿರ ಮತ್ತು ರಾಮಣ್ಣ ಶ್ರೇಷ್ಠಿ ಪಾರ್ಕ್ ಹತ್ತಿರ” ಈ ಎಲ್ಲಾ ಕಡೆಗಳಲ್ಲಿ ವಿಶೇಷ ನೀರಿನ ಕಂದಾಯ ವಸೂಲಾತಿ ಕೌಂಟರ್‍ಗಳನ್ನು ತೆರೆಯಲಾಗಿದೆ.

Shivamogga City Water Supply Division ನೀರಿನ ಖಾತೆದಾರರು ಬಾಕಿ ಉಳಿಸಿಕೊಂಡಿರುವ ನೀರಿನ ಕಂದಾಯವನ್ನು ಪಾವತಿಸದಿದ್ದಲ್ಲಿ ನೀರಿನ ಸಂಪರ್ಕವನ್ನು ಕಡಿತಗೊಳಿಸುವುದು ಅನಿವಾರ್ಯವಾಗಲಿದೆ.

ಸಾರ್ವಜನಿಕರು ಸಹಕರಿಸುವಂತೆ ಕರ್ನಾಟಕ ನಗರ ನೀರುಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...