Wednesday, February 4, 2026
Wednesday, February 4, 2026

Constitution of India ಕಾನಲೆಗ್ರಾಮದಲ್ಲಿ ಸಂವಿಧಾನ ಜಾಗೃತಿ ಜಾಥಾ

Date:

Constitution of India ಸಾಗರ ತಾಲ್ಲೂಕಿನ ಕಾನಲೆ ಗ್ರಾ.ಪಂ ಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಇಂದು ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ನಡೆಸಲಾಯಿತು.

Constitution of India ಕಾನಲೆ ಗ್ರಾ.ಪಂ ಅಧ್ಯಕ್ಷರಾದ ಜಾನಕಕೀ ರಾಮಕೃಷ್ಣ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಶಿಕ್ಷಕಿ ಪೂರ್ಣಿಮಾ ಉಪನ್ಯಾಸ ನೀಡಿದರು.

ಈ ವೇಳೆ ಶಿಕ್ಷಕರು, ವಿದ್ಯಾರ್ಥಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Narayana Super Specialty Hospital ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂಳೆ ಸಾಂದ್ರತೆ ಉಚಿತ ತಪಾಸಣೆ ಶಿಬಿರ

Narayana Super Specialty Hospital ಸಾರ್ವಜನಿಕರಲ್ಲಿ ಮೂಳೆ ಆರೋಗ್ಯದ ಬಗ್ಗೆ ಜಾಗೃತಿ...