Power Outage ಶಿವಮೊಗ್ಗ ನಗರದ ಮುಖ್ಯ ರಸ್ತೆಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ. 10 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ಯ 2.00 ರವರೆಗೆ ಜಯನಗರ, ಜಯನಗರ ಮುಖ್ಯರಸ್ತೆ, ನೆಹರು ಕ್ರೀಡಾಂಗಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.
Power Outage ಶಿವಮೊಗ್ಗದ ಜಯನಗರ ಸುತ್ತಮುತ್ತ ಫೆ.10 ರಂದು ವಿದ್ಯುತ್ ವ್ಯತ್ಯಯ
Date: