Saturday, August 8, 2026
Saturday, August 8, 2026

Constitution of India ಸೈಂದೂರಿನಲ್ಲಿ ಸಂವಿಧಾನ ಜಾಗೃತಿ ಜಾಥಾ

Date:

Constitution of India ಸಾಗರ ತಾಲ್ಲೂಕಿನ ಸೈದೂರು ಗ್ರಾ.ಪಂ ಯಲ್ಲಿ ಭಾರತ ಸಂವಿಧಾನ ಅಂಗೀರಿಸಿದ 75 ನೇ ವರ್ಷಾಚರಣೆ ಪ್ರಯುಕ್ತ ಶಿವಮೊಗ್ಗ ಸಮಾಜ ಕಲ್ಯಾಣ ಇಲಾಖೆ ಹಾಗೂ ಗ್ರಾ.ಪಂ ಸಹಯೋಗದಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು
ಕೈಗೊಳ್ಳಲಾಯಿತು.

ಗ್ರಾ.ಪಂ ಉಪಾಧ್ಯಕ್ಷ ಶಿವಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಶಿಕ್ಷಕ ಯಮನೂರಪ್ಪ ಉಪನ್ಯಾಸ ನೀಡಿದರು. ವಿವಿಧ ಶಾಲೆಗಳ ಶಿಕ್ಷಕರು, ವಿದ್ಯಾರ್ಥಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga ಹೋಂ ಸ್ಟೇ, ಹೊಟೆಲ್ & ರೆಸಾರ್ಟ್ಗಳಲ್ಲಿ ಮಾಹಿತಿ ಫಲಕ ಅಳವಡಿಕೆ ಕಡ್ಡಾಯ. ಪ್ರಭುಲಿಂಗ ಕವಳಿಕಟ್ಟಿ.

DC Shivamogga ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೇಲ್, ರೆಸಾರ್ಟ್ ಹಾಗೂ ಇತರೆ ವಸತಿ...

Car Accident ಸಿಗಂದೂರಿಗೆ ಹೊರಟ ಪ್ರವಾಸಿಗರ ಕಾರು ಚೋರಡಿ ಸೇತುವೆ ಬಳಿ ಪಲ್ಟಿ: ಆರು ಮಂದಿಗೆ ಗಾಯ.

Car Accident  ಶಿವಮೊಗ್ಗ ಜಿಲ್ಲೆಯ ಚೋರಡಿ ಬ್ರಿಡ್ಜ್ ಸಮೀಪ ಈ ಭೀಕರ...