Thursday, February 5, 2026
Thursday, February 5, 2026

Madhu Bangarappa ಕೋಟೆಗಂಗೂರಿನಲ್ಲಿ ಗ್ರಾಮ ಪಂಚಾಯತ್ ಕಟ್ಟಡ ಉದ್ಘಾಟನೆ

Date:

Madhu Bangarappa ಶಿವಮೊಗ್ಗ ತಾಲೂಕಿನ, ಕೋಟೆಗಂಗೂರು ಗ್ರಾಮ ಪಂಚಾಯತಿಯ ನೂತನ ನಿರ್ಮಾಣದ ಭವ್ಯ ಕಟ್ಟಡದ ಉದ್ಘಾಟನಾ ಸಮಾರಂಭ ನಾಳೆ ಬೆಳಿಗ್ಗೆ 11 ಗಂಟೆಗೆ ಪಂಚಾಯಿತಿ ಆವರಣದಲ್ಲಿ ನಡೆಯಲಿದೆ ಎಂದು ಗ್ರಾಪಂ ಅಧ್ಯಕ್ಷ ಡಾ.ಡಿ ಬಿ ವಿಜಯಕುಮಾರ್ ತಿಳಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್. ಬಂಗಾರಪ್ಪ ಹಾಗೂ ಸಚಿವರಾದ ಪ್ರಿಯಾಂಕ ಖರ್ಗೆ, ಡಿ ಸುಧಾಕರ್ ಅವರ ಗೌರವ ಉಪಸ್ಥಿತಿಯಲ್ಲಿ ಕಟ್ಟಡವನ್ನು ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಶಾರದಾ ಎಸ್ ಪೂರ್ಯಾನಾಯ್ಕ್ ಉದ್ಘಾಟಿಸಲಿದ್ದಾರೆ.

Madhu Bangarappa ಸಂಸದ ಬಿ. ವೈ. ರಾಘವೇಂದ್ರ ನಿಗಮ ಮಂಡಳಿ ಅಧ್ಯಕ್ಷರು ಹಾಗೂ ಶಾಸಕರಾದ ಬಿ.ಕೆ. ಸಂಗಮೇಶ್ವರ್, ಗೋಪಾಲಕೃಷ್ಣ ಬೇಳೂರು, ಶಾಸಕರಾದ ಬೋಜೇ ಗೌಡ, ಎಸ್. ರುದ್ರೇಗೌಡ, ಭಾರತಿ ಶೆಟ್ಟಿ, ಡಿ.ಎಸ್. ಅರುಣ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದಾರೆ ಎಂದರು.

ಕಾರ್ಯಕ್ರಮಕ್ಕೆ ಸರ್ವರನ್ನು ಕೋಟೆಗಂಗೂರು ಗ್ರಾಮ ಪಂಚಾಯತಿ ಅಧ್ಯಕ್ಷ ವಿಜಯಕುಮಾರ್, ಉಪಾಧ್ಯಕ್ಷರಾದ ರೇಖಾ ಬಾಯಿ, ಪಿಡಿಓ ಶಿವಕುಮಾರ್, ಕಾರ್ಯದರ್ಶಿ ಸೀತಾನಾಯ್ಕ್ ಹಾಗೂ ಸದಸ್ಯರು ಸ್ವಾಗತಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...