Wednesday, September 16, 2026
Wednesday, September 16, 2026

M. B. Patil ಹಸಿರು ಇಂಧನ ಉತ್ಪಾದನೆ ಸಂಬಂಧ ಅರ್ಹ ಸಂಸ್ಥೆಗಳ ಜೊತೆ ಸಮಾಲೋಚನೆ

Date:

M. B. Patil ಇಂಧನ ಇಲಾಖೆ ಸಚಿವರಾದ ಶ್ರೀ. ಕೆ.ಜೆ.ಜಾರ್ಜ್
ಹಾಗೂ ಎಂ. ಬಿ .ಪಾಟೀಲ್ ಅವರು ‘ಕರ್ನಾಟಕಕ್ಕೆ ಹಸಿರು ಹೈಡ್ರೋಜನ್ ನೀತಿ’ಯ ಕುರಿತು ಚರ್ಚಿಸಲು ಕರೆದಿದ್ದ ಸಭೆಯಲ್ಲಿ ಭಾಗವಹಿಸಿದ್ದರು.

ಹಸಿರು ಇಂಧನ ಉತ್ಪಾದನೆ ಸಂಬಂಧ ಅರ್ಹ ಉತ್ಪಾದಕ ಸಂಸ್ಥೆಗಳ ಜೊತೆ ಚರ್ಚಿಸಲು ಕೈಗಾರಿಕೆ ಮತ್ತು ಇಂಧನ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ಜಂಟಿ ಸಮಿತಿ ರಚಿಸಲು ಇಂದಿನ ಸಭೆಯಲ್ಲಿ ತೀರ್ಮಾನಿಸಲಾಯಿತು.

M. B. Patil ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಾದ ಶ್ರೀ. ಗೌರವ್ ಗುಪ್ತಾ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಪಂಕಜ್ ಕುಮಾರ್ ಪಾಂಡೆ, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರಾದ ಶ್ರೀ ಸೆಲ್ವಕುಮಾರ್, ಆಯುಕ್ತರಾದ ಶ್ರೀಮತಿ ಗುಂಜನ್ ಕೃಷ್ಣ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...