Sunday, August 2, 2026
Sunday, August 2, 2026

B. Y. Raghavendra ಶಿವಮೊಗ್ಗ ಕ್ಷೇತ್ರದ ಸಂಸದ ರಾಘವೇಂದ್ರ ಅವರ ರಿಪೋರ್ಟ್ ಕಾರ್ಡ್ ವಿತರಣೆ

Date:

B. Y. Raghavendra ಭಾರತೀಯ ಜನತಾ ಪಾರ್ಟಿಯ “ಗಾವ್ ಚಲೋ” ಅಭಿಯಾನದ ಕರೆಯಂತೆ ಇಂದು ಶಿವಮೊಗ್ಗ ನಗರದ 8ನೇ ವಾರ್ಡ್ ನ ಮತಗಟ್ಟೆ ಸಂಖ್ಯೆ 47 ರಲ್ಲಿ ಬೂತ್ ಸಮಿತಿ ಸಭೆ, ಫಲಾನುಭವಿಗಳ ಭೇಟಿ, ಮತದಾರರ ಮನೆಗಳಿಗೆ ಭೇಟಿ ನೀಡಿ ನರೇಂದ್ರ ಮೋದಿ ಸರ್ಕಾರದ ಅಭಿವೃದ್ಧಿಗಳು, ಶ್ರೀ ಬಿ ವೈ ರಾಘವೇಂದ್ರ ಅವರು ಶಿವಮೊಗ್ಗ ಜಿಲ್ಲೆಗೆ ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ವಿವರಿಸಿ, ಸಾಧನೆಗಳ ಕರಪತ್ರವನ್ನು ಬಿಜೆಪಿ ಪ್ರಕೋಷ್ಟಗಳ ರಾಜ್ಯ ಸಂಯೋಜಕರಾದ ಎಸ್. ದತ್ತಾತ್ರಿ ಅವರು ವಿತರಿಸಿದರು.

ಹಾಗೂ ಶಿವಮೊಗ್ಗ ಸಂಸದರಾದ ಬಿ.ವೈ ರಾಘವೇಂದ್ರ ಇವರ ಸಾಮಾಜಿಕ ಜಾಲತಾಣಕ್ಕೆ ಲಿಂಕ್ ಆಗುವ ಸ್ಕ್ಯಾನ್ ಕೋಡನ್ನು ಡೌನ್ಲೋಡ್ ಮಾಡಿಸಿದರು.

B. Y. Raghavendra ಈ ಸಂದರ್ಭದಲ್ಲಿ 8ನೇ ವಾರ್ಡ್ ಅಧ್ಯಕ್ಷರಾದ ಶೇಖರ್ ಹಾಗೂ 47ನೇ ಬೂತ್ ಅಧ್ಯಕ್ಷರಾದ ಶ್ರೀ ಕಾರ್ತಿಕ್ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...