Sunday, August 2, 2026
Sunday, August 2, 2026

B. Y. Vijayendra ವಾಸ್ತವವಾಗಿ 80% ವರೆಗೂ ಕಮೀಷನ್ ದಂಧೆ ಕಾಂಗ್ರೆಸ್ ಸರ್ಕಾರದಲ್ಲಿ ಎಗ್ಗಿಲ್ಲದೇ ಇದೆ- ಬಿ.ವೈ.ವಿಜಯೇಂದ್ರ

Date:

B. Y. Vijayendra ಮಾಡೋದೆಲ್ಲಾ ಅನಾಚಾರ ಮನೆ ಮುಂದೆ ಬೃಂದಾವನ ಎಂಬ ಗಾದೆ ಮಾತು ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಅಕ್ಷರಶಃ ಅನ್ವಯಿಸುತ್ತದೆ.
ಬಿಜೆಪಿ ಸರ್ಕಾರದ ಕಾಲದಲ್ಲಿ ಇದೇ ಕೆಂಪಣ್ಣನವರು ಕಮಿಷನ್ ಆರೋಪದ ಗದ್ದಲ ಎಬ್ಬಿಸಿದ್ದರು, ಕಾಂಗ್ರೆಸ್ಸಿಗರು ಅದನ್ನು ಬಂಡವಾಳ ಮಾಡಿಕೊಂಡು ಸತ್ಯಹರಿಶ್ಚಂದ್ರರಂತೆ ಕೂಗಾಡಿದ್ದರು, ಆದರೆ ಈಗ ಸಾಕ್ಷಿ ಸಮೇತ 40% ಕಮೀಷನ್ ಆರೋಪ ಮಾಡುತ್ತಿದ್ದಾರೆ, ವಾಸ್ತವವಾಗಿ 80% ವರೆಗೂ ಕಮೀಷನ್ ದಂಧೆ ಈ ಕಾಂಗ್ರೆಸ್ ಸರ್ಕಾರದಲ್ಲಿ ಎಗ್ಗಿಲ್ಲದೇ ಜಿಗಿಯುತ್ತಿದೆ ಎಂಬ ಆರೋಪ ವ್ಯಾಪಕವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿವೈ ವಿಜಯೇಂದ್ರ ಅವರು ಹೇಳಿದ್ದಾರೆ.

B. Y. Vijayendra ಸತ್ಯ ಏನೆಂಬುದು ಜನರಿಗೆ ಮನವರಿಕೆಯಾಗುತ್ತಿದೆ, ಮಾನ್ಯ ಕೆಂಪಣ್ಣನವರು ತಾವೇ ಹೇಳಿರುವಂತೆ
ಕಮೀಷನ್ ವಸೂಲಿಗೆ ನಿಯುಕ್ತಿಯಾಗಿರುವ ಅಧಿಕಾರಗಳ ವಿವರ ಧೈರ್ಯವಾಗಿ ಬಹಿರಂಗ ಪಡಿಸಲಿ ಆಗ ಅದರ ಹಿಂದಿರುವ ಮುಖ್ಯ, ಉಪ ಮುಖ್ಯ ಸೂತ್ರಧಾರಿಗಳ ನೈಜ ಮುಖವಾಡ ಕಳಚುತ್ತದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...