Saturday, August 8, 2026
Saturday, August 8, 2026

MESCOM  ಆನವಟ್ಟಿಯಲ್ಲಿ ಫೆ,14 ರಂದು ಮೆಸ್ಕಾಂ ಜನಸಂಪರ್ಕ ಸಭೆ

Date:

MESCOM  ಶಿವಮೊಗ್ಗದ ಆನವಟ್ಟಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ.14ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 1.00 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲಿದೆ.

ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದೆ. ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಗ್ರಾಹಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

MESCOM  ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ:9448998783.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga ಹೋಂ ಸ್ಟೇ, ಹೊಟೆಲ್ & ರೆಸಾರ್ಟ್ಗಳಲ್ಲಿ ಮಾಹಿತಿ ಫಲಕ ಅಳವಡಿಕೆ ಕಡ್ಡಾಯ. ಪ್ರಭುಲಿಂಗ ಕವಳಿಕಟ್ಟಿ.

DC Shivamogga ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೇಲ್, ರೆಸಾರ್ಟ್ ಹಾಗೂ ಇತರೆ ವಸತಿ...

Car Accident ಸಿಗಂದೂರಿಗೆ ಹೊರಟ ಪ್ರವಾಸಿಗರ ಕಾರು ಚೋರಡಿ ಸೇತುವೆ ಬಳಿ ಪಲ್ಟಿ: ಆರು ಮಂದಿಗೆ ಗಾಯ.

Car Accident  ಶಿವಮೊಗ್ಗ ಜಿಲ್ಲೆಯ ಚೋರಡಿ ಬ್ರಿಡ್ಜ್ ಸಮೀಪ ಈ ಭೀಕರ...