Wednesday, September 23, 2026
Wednesday, September 23, 2026

Health News ಆಯುಷ್ ವೈದ್ಯಕೀಯ ಪದ್ಧತಿ ಚಿಕಿತ್ಸಾ ಸೇವೆ ನೀಡುವ ಆಸ್ಪತ್ರೆಗಳುಕೆಪಿಎಂಇ ನಿಯಮ ರೀತ್ಯ ನೋಂದಣಿ ಕಡ್ಡಾಯ

Date:

Health News ಆಯುಷ್ ವೈದ್ಯಕೀಯ ಚಿಕಿತ್ಸಾ ಪದ್ದತಿಗಳಲ್ಲಿ ಸೇವೆ ನೀಡುತ್ತಿರುವ ಖಾಸಗಿ ಆಸ್ಪತ್ರೆಗಳು ಕೆಪಿಎಂಇ 2007 ಅಧಿನಿಯಮದಡಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು.

Health News ನೋಂದಣಿ ಮಾಡದೇ ಅಥವಾ ನವೀಕರಿಸಿಕೊಳ್ಳದೇ ಆಯುಷ್ ಚಿಕಿತ್ಸೆಯನ್ನು ನೀಡುತ್ತಿದ್ದಲ್ಲಿ ಆಸ್ಪತ್ರೆ/ವೈದ್ಯರ ವಿರುದ್ದ ನಿಯಮಾನುಸಾರ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್ https://kpme.karnataka.gov.in ನ್ನು ವೀಕ್ಷಿಸಬಹುದು ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...