Sunday, August 2, 2026
Sunday, August 2, 2026

Karate tournament ರಾಜ್ಯಮಟ್ಟದ ಕರಾಟೆ ಪಂದ್ಯಾವಳಿ:ಸಹ್ಯಾದ್ರಿ ಶಿವಮೊಗ್ಗ ಕರಾಟೆ ಸಂಸ್ಥೆಯ ಕ್ರೀಡಾಪಟುಗಳ ಮೇಲುಗೈ

Date:

Karate tournament 04/02/2024 ರ ಭಾನುವಾರದಂದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಸಾಂಸ್ಕೃತಿಕ ಭವನದಲ್ಲಿ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು.

ಈ ಪಂದ್ಯಾವಳಿಗೆ ಸಹ್ಯಾದ್ರಿ ಶಿವಮೊಗ್ಗ ಜಿಲ್ಲಾ ಕರಾಟೆ ಸಂಸ್ಥೆಯ ಕ್ರೀಡಾಪಟುಗಳು ಭಾಗವಹಿಸಿ ವಿವಿಧ ವಿಭಾಗಗಳಲ್ಲಿ ಪದಕಗಳನ್ನು ಗೆದ್ದು ತಂಡದ ಚಾಂಪಿಯನ್ಶಿಪನ್ನು ಪಡೆದಿರುತ್ತಾರೆ.

ಕೊನೆಯ ಹಂತದಲ್ಲಿ ನಡೆಯುವ ಓಪನ್ ಕರಾಟೆ ಚಾಂಪಿಯನ್ಶಿಪ್ ಪಂದ್ಯಾವಳಿಯಲ್ಲಿ ಭಾಗವಹಿಸಿದಂತಹ ಇದೇ ಸಂಸ್ಥೆಯ ಪ್ರೀತಮ್ . ವಿ ವಿಜಯಶಾಲಿಯಾಗಿ ಸೈಕಲ್ ಹಾಗೂ ಆಕರ್ಷಿಕ ಟ್ರೋಫಿ ಯನ್ನು ಬಹುಮಾನವಾಗಿ ಪಡೆದಿರುತ್ತಾನೆ. ಸಂಸ್ಥೆಯ ತರಬೇತುದಾರರಾದ ಸನ್ ಸೈ ನವೀನ್, ಸನ್ ಸೈ ಮಂಜು, ಸನ್ ಸೈ ಸಾದಿಕ್ ಅಭಿನಂದಿಸಿರುತ್ತಾರೆ.

Karate tournament ಹಾಗೂ ಅಂತರಾಷ್ಟ್ರೀಯ ಮಾನವ ಹಕ್ಕುಗಳ ಮತ್ತು ಅಪರಾಧ ನಿಯಂತ್ರಣ ಸಂಸ್ಥೆಯ ನಿರ್ದೇಶಕರಾದಂತಹ ಅಬ್ದುಲ್ ರಜಾಕ್, ಮೈಕಲ್ ಕೆನಿತ್, ವಕೀಲರಾದ ಸಂತೋಷ್, ಜಿಲ್ಲಾ ಉಪಾಧ್ಯಕ್ಷರಾದಂತಹ ನಾಸಿಫ್ ಅಹಮ್ಮದ್ ರಾದಂತಹ ಹಾಗೂ ಸಂಸ್ಥೆಯ ಎಲ್ಲಾ ಸದಸ್ಯರುಗಳು ಪಂದ್ಯಾವಳಿಯಲ್ಲಿ ಭಾಗವಹಿಸಿ ಪದಕಗಳು ಹಾಗೂ ಓಪನ್ ಚಾಂಪಿಯನ್ಶಿಪ್ ನಲ್ಲಿ ಸೈಕಲ್ ಪಡೆದಿರುವ ಕ್ರೀಡಾಪಟು ಪ್ರೀತಮ್
ಗೆ ಶುಭಾಶಯಗಳನ್ನು ಕೋರಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...