Monday, May 4, 2026
Monday, May 4, 2026

Free self employment training ಸ್ವ ಉದ್ಯೋಗಕ್ಕೆ ಉಚಿತ ತರಬೇತಿ: ಆಸಕ್ತರಿಂದ ಅರ್ಜಿ ಆಹ್ವಾನ

Date:

Free self employment training ಉಚಿತ ಸ್ವ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಹೊಳಲೂರು (ಶಿವಮೊಗ್ಗ ತಾಲ್ಲೂಕು) ಇಲ್ಲಿ ಉಚಿತ ತರಬೇತಿಯನ್ನು ಹಮ್ಮಿಕೊಂಡಿದ್ದಾರೆ. ಆಸಕ್ತಿ ಇರುವ ರೈತರು, ಕಾರ್ಮಿಕರು, ಸ್ವ ಉದ್ಯೋಗ ಅಸಕ್ತ ಯುವಕ ಮತ್ತು ಯುವತಿ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಸಲ್ಲಿಸಬಹುದು.

ಅಭ್ಯರ್ಥಿಯು 18ರಿಂದ 45 ವರ್ಷ ವಯೋಮಿತಿ ಒಳಗಿನವರಾಗಿರಬೇಕು ಮತ್ತು 8ನೇ ತರಗತಿ ಉತ್ತೀರ್ಣರಾಗಿರಬೇಕು. ಮತ್ತು ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ ಹೊಂದಿದು ಉಚಿತ ತರಬೇತಿಯನ್ನು ಪಡೆದ ನಂತರ ಸ್ವ-ಉದ್ಯೋಗವನ್ನು ಪ್ರಾರಂಭ ಮಾಡುವವರಾಗಿರಬೇಕು. ತರಬೇತಿ ಅವಧಿಯಲ್ಲಿ ಉಚಿತ ಊಟ-ವಸತಿ ವ್ಯವಸ್ಥೆ ಇರುತ್ತದೆ. ತರಬೇತಿ ಅವಧಿಯಲ್ಲಿ ಸಂಸ್ಥೆಯಲ್ಲಿ ಉಳಿದುಕೊಳ್ಳುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ತರಬೇತಿಗಳ ವಿವರ ಹೀಗಿದೆ..
ಕುರಿ ಸಾಕಾಣಿಕೆ , ಅಣಬೆ ಬೇಸಾಯ
10ದಿನಗಳು 21-02-2 024ಕ್ಕೇ ಆರಂಭವಾಗಲಿದೆ.

Free self employment training ತರಬೇತಿಯು ಪ್ರಾರಂಭವಾಗಲಿದ್ದು ಆಸಕ್ತರು ಹೆಸರು, ವಿಳಾಸ, ಮೊಬೈಲ್ ನಂ. ವಿದ್ಯಾರ್ಹತೆ, ಮತ್ತು ವಯಸ್ಸಿನ ವಿವರಗಳೊಂದಿಗೆ:
ನಿರ್ದೇಶಕರು,
ಕೆನರಾ ಬ್ಯಾಂಕ್ ಗ್ರಾಮೀಣ ಸ್ವ -ಉದ್ಯೋಗ ತರಬೇತಿ ಸಂಸ್ಥೆ,
ಹೊನ್ನಾಳಿ ರಸ್ತೆ, ಹೊಳಲೂರು- 577216 (ಶಿವಮೊಗ್ಗ ತಾಲ್ಲೂಕು)
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ. 9481955721, 9743429595, 8722384541, 9449371579, 8105378735
ಅಥವಾ Email-cbrsetiholalur@gmail.com
ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...