Friday, December 5, 2025
Friday, December 5, 2025

Dinesh Gundu Rao ಆಶಾ ಕಾರ್ಯಕರ್ತರಿಗೆ 7,000 ಗೌರವ ಧನ -ದಿನೇಶ್ ಗುಂಡೂರಾವ್

Date:

Dinesh Gundu Rao ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ ರಾಜ್ಯ ಸರ್ಕಾರ ನೀಡುವ ₹ 5 ಸಾವಿರದ ಜೊತೆಗೆ ₹ 2 ಸಾವಿರ ಸೇರಿಸಿ ಒಟ್ಟು ₹ 7 ಸಾವಿರ ನೀಡಲಾಗುವುದು.‌ ಉಳಿದಂತೆ ಆಶಾ ಕಾರ್ಯಕರ್ತೆಯರು ನಡೆಸುವ ಆರೋಗ್ಯ ಸೇವೆ ಚಟುವಟಿಕೆಗಳನ್ನು ಪರಿಗಣಿಸಿ ಪ್ರೋತ್ಸಾಹ ಧನವನ್ನು ಪಾರದರ್ಶಕವಾಗಿ ನೀಡಲಾಗುತ್ತದೆ. ಸರ್ಕಾರದಿಂದ ಈಗಾಗಲೇ ಗೃಹಲಕ್ಷ್ಮೀ ಯೋಜನೆಯಡಿ ನೀಡುವ 2 ಸಾವಿರ ರೂ. ಆಶಾ ಕಾರ್ಯಕರ್ತೆಯರಿಗೂ ಅನ್ವಯ ಆಗುವಂತೆ ಕ್ರಮ ಕೈಗೊಳ್ಳಲಾಗಿದೆ. 5 ಲಕ್ಷ ಆರೋಗ್ಯ ವಿಮೆಯನ್ನು Dinesh Gundu Rao ಆಶಾ ವರ್ಕರ್ಸ್‌ಗೆ ಕಲ್ಪಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...