Monday, August 3, 2026
Monday, August 3, 2026

Free eye check up campಜಿಲ್ಲೆಯ ವಿವಿಧ ಗೃಹರಕ್ಷಕ ದಳದವರಿಗೆ & ಕುಟುಂಬದ ಸದಸ್ಯರಿಗೆ ಉಚಿತ ನೇತ್ರ ತಪಾಸಣಾ ಶಿಬಿರ

Date:

Free eye check up camp ಶಿವಮೊಗ್ಗ ಜಿಲ್ಲೆಯ ವಿವಿಧ ಗೃಹರಕ್ಷಕ ದಳದ ಸದಸ್ಯರಿಗೆ ಮತ್ತು ಅವರ ಕುಟುಂಬದವರಿಗೆ ಹಾಗೂ ಸಾರ್ವಜನಿಕರಿಗೆ ಶಂಕರ ಕಣ್ಣಿನ ಆಸ್ಪತ್ರೆ ಆಡಳಿತ ಮಂಡಳಿಯವರ ಸಹಯೋಗದೊಂದಿಗೆ ಫೆ. 29 ರಂದು ಶಿವಮೊಗ್ಗ ನಗರದ ಪೊಲೀಸ್ ಸಭಾ ಭವನದಲ್ಲಿ ಉಚಿತ ನೇತ್ರ ತಪಾಸಣೆ ಶಿಬಿರವನ್ನು ಆಯೋಜಿಸಲಾಗಿದೆ.

Free eye check up camp ದಳದ ಸದಸ್ಯರು ಹಾಗೂ ಸಾರ್ವಜನಿಕರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಶಿವಮೊಗ್ಗ ಜಿಲ್ಲಾ ಗೃಹರಕ್ಷಕ ದಳದ ಗೌರವ ಸಮಾದೇಷ್ಠರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...