Thursday, September 17, 2026
Thursday, September 17, 2026

Constitution Awareness Jatha ಸಾಲೂರಿನಲ್ಲಿ ಸಂವಿಧಾನ ಜಾಗೃತಿ ಜಾಥಾಕ್ಕೆ ಸ್ವಾಗತ

Date:

Constitution Awareness Jatha ಸಂವಿಧಾನ ಜಾಗೃತಿ ಜಾಥಾ ರಥವು ತೀರ್ಥಹಳ್ಳಿ ತಾಲ್ಲೂಕಿನ ಸಾಲೂರು ಗ್ರಾಮಕ್ಕೆ ಫೆ.14 ರಂದು ಆಗಮಿಸಿತು. ಗ್ರಾಮ ಪಂಚಾಯಿತಿಯಲ್ಲಿ ಪೂರ್ಣಕುಂಭ, ಬೈಕ್ ರ್ಯಾಲಿ ಹಾಗೂ ಬಲೂನ್ ಜಾಥಾದೊಂದಿಗೆ ಅದ್ದರೂರಿಯಾಗಿ ಬರಮಾಡಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ,ಚುನಾಯಿತ ಪ್ರತಿನಿಧಿಗಳು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹಾಜರಿದ್ದರು. ಸಂವಿಧಾನ ಪೀಠಿಕೆಯನ್ನು Constitution Awareness Jatha ಪಂಚಾಯತ್ ಅಭಿವೃಧ್ಧಿ ಅಧಿಕಾರಿ ಮಂಜಾನಾಯ್ಕ ವಾಚಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...