Monday, August 24, 2026
Monday, August 24, 2026

Santhwana Centres ಸಾಂತ್ವನ ಯೋಜನೆಗೆ ಸ್ವಯಂಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ

Date:

Santhwana Centres ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಮಹಿಳೆಯರ ಮೇಲಿನ ವರದಕ್ಷಿಣೆ. ಕಿರುಕುಳ, ಅತ್ಯಾಚಾರ, ಲೈಂಗಿಕ ಕಿರುಕುಳ, ದೌರ್ಜನ್ಯ ಹಾಗೂ ಇನ್ನಿತರ ರೀತಿಯ ದೌರ್ಜನ್ಯಕ್ಕೆ ಒಳಗಾಗಿ ದೈಹಿಕ ಹಾಗೂ ಮಾನಸಿಕವಾಗಿ ಹಿಂಸೆಯನ್ನು ಅನುಭವಿಸುತ್ತಿರುವ ಮಹಿಳೆಯರಿಗೆ ಸ್ವಯಂ ಸೇವಾ ಸಂಸ್ಥೆಗಳ ಮೂಲಕ ಕಾನೂನು ಸಲಹೆ, ಆರ್ಥಿಕ ಪರಿಹಾರ, ತಾತ್ಕಾಲಿಕ ಆಶ್ರಯ, ರಕ್ಷಣೆ ನೀಡುವುದರ ಜೊತೆಗೆ ಸ್ವಾವಲಂಭನೆ ಸಾಧಿಸಲು ತರಬೇತಿ ನೀಡುವುದರೊಂದಿಗೆ ಇಂತಹ ಮಹಿಳೆಯರು ಸಮಾಜದಲ್ಲಿ ಇತರೆ ಮಹಿಳೆಯರಂತೆ ಧೈರ್ಯವಾಗಿ ಬದುಕುವಂತೆ ಸಶಕ್ತರನ್ನಾಗಿ ಮಾಡುವ ಉದ್ದೇಶ ಹೊಂದಿದ್ದು, ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಸ್ವಯಂಸೇವಾ ಸಂಸ್ಥೆಗಳು ನಿಗಧಿತ ನಮೂನೆ ಅರ್ಜಿಯನ್ನು ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆಲ್ಕೊಳ, ಶಿವಮೊಗ್ಗ ಇಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ಫೆ. 29 ರೊಳಗಾಗಿ Santhwana Centres ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಇಲಾಖಾ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-295514 ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...