Wednesday, December 17, 2025
Wednesday, December 17, 2025

Kuvempu University ನವದೆಹಲಿ ಗಣರಾಜ್ಯೋತ್ಸವ ಪರೇಡ್ ನಲ್ಲಿ ಪಾಲ್ಗೊಂಡ ಕೆಡೆಟ್ ಗಳಿಗೆ ಅಭಿನಂದನೆ

Date:

Kuvempu University ಕುವೆಂಪು ವಿಶ್ವವಿದ್ಯಾಲಯದಿಂದ ರಾಷ್ಟ್ರ (ನವದೆಹಲಿ) ಹಾಗೂ ರಾಜ್ಯಮಟ್ಟದ (ಬೆಂಗಳೂರು) ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಭಾಗವಹಿಸಿ ನಮ್ಮ ವಿಶ್ವವಿದ್ಯಾಲಯಕ್ಕೆ ಕೀರ್ತಿ ತಂದಿರುವ ಸ್ವಯಂಸೇವಕರುಗಳಾದ ಕು. ಪ್ರಿಯಾ ಕೆ ಎನ್ ಮತ್ತು ಶ್ರೀ ದರ್ಶನ್ ಕೆ (ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜು, ಶಿವಮೊಗ್ಗ, ಕು. ಅಮೃತಾ ಜಿ (ಡಿ ವಿ ಎಸ್ ಕಾಲೇಜು, ಶಿವಮೊಗ್ಗ ) ಕು. ಅನುಷಾ ಎಲ್ (ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯ, ಶಿವಮೊಗ್ಗ ) ಕು.ಸಂಧ್ಯಾ ಕೆ ಕೆ ಮತ್ತು ಶ್ರೀ ಹರ್ಷವರ್ಧನ ಹೆಚ್. ಎಂ, (ಕಟೀಲ್ ಅಶೋಕ್ ಪೈ ಕಾಲೇಜು, ಶಿವಮೊಗ್ಗ,) ಶ್ರೀ ಲಿಂಗರಾಜ್ ಎನ್ ಎಲ್ (ಎಸ್ ಆರ್ ಎನ್ ಎಮ್ ಕಾಲೇಜು, ಶಿವಮೊಗ್ಗ ) ಇವರುಗಳಿಗೆ ಕುವೆಂಪು ವಿಶ್ವವಿದ್ಯಾಲಯದ ವತಿಯಿಂದ ದಿನಾಂಕ 15-01-2024 ರಂದು ವಿಶ್ವವಿದ್ಯಾಲಯದ ನಗರ ಕಛೇರಿ ಶಿವಮೊಗ್ಗ ಇಲ್ಲಿ ಅವರವರ ಪೋಷಕರ ಸಮ್ಮುಖದಲ್ಲಿ ಅಭಿನಂದನೆಗಳನ್ನು ಸಲ್ಲಿಸಲಾಯಿತು.

Kuvempu University ವಿಶ್ವವಿದ್ಯಾಲಯದ ಸಂಯೋಜನಾಧಿಕಾರಿಗಳಾದ ಡಾ ಶುಭಾ ಮರವಂತೆ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸ್ವಯಂ ಸೇವಕರು ಇನ್ನಷ್ಟು ಸಾಧನೆ ಮಾಡುವುದಕ್ಕೆ ಉತ್ತೇಜಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Women and Child Development Department ಡಿಸೆಂಬರ್ 20. ಶಿವಮೊಗ್ಗದಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Madhu Bangappa ಯಾವುದೇ ಶಾಲೆ ಆದರೂ ಕನ್ನಡ ಕಲಿಸಬೇಕು ಅಂತ ಮುಚ್ಚಳಿಕೆ ಬರೆಸಿಕೊಳ್ಳುತ್ತೇವೆ- ಮಧು ಬಂಗಾರಪ್ಪ

Madhu Bangappa ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ...