Monday, May 4, 2026
Monday, May 4, 2026

Water revenue ಫೆ.18.ಶಿವಮೊಗ್ಗದಲ್ಲಿ ನೀರಿನ ಕಂದಾಯ ಪಾವತಿ ಕೌಂಟರ್ ಗಳ ವ್ಯವಸ್ಥೆ

Date:

Water revenue ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗವು ದಿ: 18/02/2024 ರ ಭಾನುವಾರದಂದು 2023-24 ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕಂದಾಯ ವಸೂಲಾತಿಗಾಗಿ ನಗರದ “ಶಿವಪ್ಪನಾಯಕ ಕೋಟೆ ಎದುರು ಎಸ್.ಪಿ.ಎಂ.ರಸ್ತೆ, ಅಶೋಕನಗರ ನಂದಿನಿ ಬೂತ್ ಪೊಲೀಸ್ ಕ್ವಾಟ್ರಸ್ ಹತ್ತಿರ, ಕನಕ ವಿದ್ಯಾ ಸಂಸ್ಥೆ ಆರ್.ಎಂ.ಎಲ್.ನಗರ, ಬ್ಯಾಂಕ್ ಆಫ್ ಬರೋಡಾ ಹತ್ತಿರ ಎಲ್.ಬಿ.ಎಸ್.ನಗರ, ಹಾಗೂ ಇಂದಿರಾಗಾಂಧೀ ಬಡಾವಣೆ ಐ.ಜಿ.ಸರ್ಕಲ್ ಹತ್ತಿರ” ಈ ಎಲ್ಲಾ ಕಡೆಗಳಲ್ಲಿ ವಿಶೇಷ ನೀರಿನ ಕಂದಾಯ ವಸೂಲಾತಿ ಕೌಂಟರ್‍ಗಳನ್ನು ತೆರೆಯಲಾಗಿದೆ.

ನೀರಿನ ಖಾತೆದಾರರು ಬಾಕಿ ಉಳಿಸಿಕೊಂಡಿರುವ ನೀರಿನ ಕಂದಾಯವನ್ನು ಪಾವತಿಸದಿದ್ದಲ್ಲಿ ನೀರಿನ ಸಂಪರ್ಕವನ್ನು ಕಡಿತಗೊಳಿಸುವುದು ಅನಿವಾರ್ಯವಾಗಲಿದೆ.

Water revenue ಸಾರ್ವಜನಿಕರು ಸಹಕರಿಸುವಂತೆ ಕರ್ನಾಟಕ ನಗರ ನೀರುಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...