Wednesday, October 2, 2024
Wednesday, October 2, 2024

PM-Kisan Samman Nidhi ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ನೋಂದಣಿ ಅಭಿಯಾನ

Date:

PM-Kisan Samman Nidhi ಭಾರತ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ರಾಜ್ಯದಲ್ಲಿ ಜಾರಿಗೊಳಿಸಿದ್ದು, ಯೋಜನೆಯ ಮಾರ್ಗಸೂಚಿಯಂತೆ ಭೂ ಒಡೆತನ ಹೊಂದಿರುವ ಪ್ರತಿ ಅರ್ಹ ರೈತರ ಕುಟುಂಬಕ್ಕೆ ಕೇಂದ್ರ ಸರ್ಕಾರದಿಂದ ಒಂದು ವರ್ಷಕ್ಕೆ ರೂ. 6000/- ಪ್ರತಿ 4 ತಿಂಗಳಿಗೊಮ್ಮೆ 3 ಕಂತುಗಳಲ್ಲಿ ನೀಡಲಾಗುತ್ತಿದ್ದು, ಸಾಗುವಳಿ ಭೂಮಿ ಹೊಂದಿರುವ ಎಲ್ಲಾ ಅರ್ಹ ರೈತರನ್ನು ಈ ಯೋಜನೆಯ ವ್ಯಾಪ್ತಿಗೆ ತರಲು ಫೆ. 12 ರಿಂದ 21 ರವರೆಗೆ 10 ದಿನಗಳ ರಾಷ್ಟ್ರವ್ಯಾಪಿ ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.
ಅರ್ಹ ರೈತರ ನೋಂದಣಿಯೊಂದಿಗೆ ಈಗಾಗಲೇ ನೋಂದಣಿಯಾಗಿರುವ ರೈತರ ಬಾಕಿಯಿರುವ ಇ-ಕೆವೈಸಿ ಮಾಡಿಸಲು ಮತ್ತು ರೈತರ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮಾಡಿಸಿಕೊಳ್ಳುವ ಮೂಲಕ ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ರೈತರು ತಮ್ಮ ಆಧಾರ್ ಕಾರ್ಡ್ ಹಾಗೂ ಮೊಬೈಲ್‍ನೊಂದಿಗೆ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ ಅಥವಾ ಗ್ರಾಮ ಒನ್ ಕೇಂದ್ರಗಳಿಗೆ PM-Kisan Samman Nidhi ಭೇಟಿ ನೀಡಿ ಅಥವಾ ಕೇಂದ್ರ ಸರ್ಕಾರವು ಬಿಡುಗಡೆಗೊಳಿಸಿರುವ ಪಿಎಂಕಿಸಾನ್ ಇ-ಕೆವೈಸಿ ಫೇಸ್ ರೆಗ್ನನೇಷನ್ ಆಪ್ ಮೂಲಕ ಇ-ಕೆವೈಸಿ ಮಾಡಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...