Thursday, February 5, 2026
Thursday, February 5, 2026

Power Cut ಫೆ 18 ರಂದು ಮಾಚೇನಹಳ್ಳಿ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

Date:

Power Cut ಶಿವಮೊಗ್ಗ, ಫೆಬ್ರವರಿ 16, (ಕರ್ನಾಟಕ ವಾರ್ತೆ): ಶಿವಮೊಗ್ಗ ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ. 18 ರಂದು ಬೆಳಗ್ಗೆ 11.00 ರಿಂದ ಸಂಜೆ 6.00 ರವರೆಗೆ ಬಿದರೆ, ಮಲ್ನಾಡ್ ಆಸ್ಪತ್ರೆ, ಜಯಂತಿಗ್ರಾಮ, ಕೆ.ಎಸ್.ಆರ್.ಪಿ. ಕಾಲೋನಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರಕಾಲೋನಿ, ಸದಾಶಿವಪುರ, ಬಂಗಾರಪ್ಪ ಕಾಲೋನಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ Power Cut ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Narayana Super Specialty Hospital ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂಳೆ ಸಾಂದ್ರತೆ ಉಚಿತ ತಪಾಸಣೆ ಶಿಬಿರ

Narayana Super Specialty Hospital ಸಾರ್ವಜನಿಕರಲ್ಲಿ ಮೂಳೆ ಆರೋಗ್ಯದ ಬಗ್ಗೆ ಜಾಗೃತಿ...