Friday, August 14, 2026
Friday, August 14, 2026

INC Karnataka ಕಾಂಗ್ರೆಸ್ಸಿನ ಕಟ್ಟಾಳು ಕಮಲ್ ನಾಥ್ ಬಿಜೆಪಿ ಸೇರುವ ಸನ್ನಾಹ?

Date:

INC Karnataka ಕಾಂಗ್ರೆಸ್‌ ರಾಜೀನಾಮೆ ಸರಣಿಗೆ ಮತ್ತೊಂದು ಹೆಸರು ಸೇರ್ಪಡೆಯಾಗುವ ಎಲ್ಲ ಲಕ್ಷಣಗಳು ಕಾಣುತ್ತಿದ್ದು, 2024 ರ ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಪಕ್ಷಕ್ಕೆ ಬೀಳುತ್ತಿರುವ ದೊಡ್ಡ ಹೊಡೆತಗಳಲ್ಲಿ ಇದೂ ಒಂದಾಗಿದೆ. ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಮತ್ತು ಅವರ ಪುತ್ರ ನಕುಲ್ ಬಿಜೆಪಿ ಸೇರಬಹುದು ಎಂದು ಮೂಲಗಳು ತಿಳಿಸಿವೆ. ಆದರೆ, ಕಮಲ್ ನಾಥ್ ಅಥವಾ ನಕುಲ್ ನಾಥ್ ಅವರಿಂದ ಅಧಿಕೃತ ದೃಢೀಕರಣವಿಲ್ಲ.

INC Karnataka ಬೆಳವಣಿಗೆಯ ಬಗ್ಗೆ ಊಹಾಪೋಹಗಳನ್ನು ಹೆಚ್ಚಿಸಿದ ಬಿಜೆಪಿ ವಕ್ತಾರ ಮತ್ತು ಕಮಲ್ ನಾಥ್ ಅವರ ಮಾಜಿ ಮಾಧ್ಯಮ ಸಲಹೆಗಾರ ನರೇಂದ್ರ ಸಲೂಜಾ ಅವರು, ಭೋಪಾಲ್‌ನಲ್ಲಿರುವ ಮಾಜಿ ಮುಖ್ಯಮಂತ್ರಿ ಮತ್ತು ಅವರ ಪುತ್ರನ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. ಅದಕ್ಕೆ “ಜೈ ಶ್ರೀ ರಾಮ್” ಎಂದು ಶೀರ್ಷಿಕೆ ನೀಡಿದ್ದಾರೆ.
ಈ ಬೆಳವಣಿಗೆಗಗಳ ನಡುವೆ, ಛಿಂದ್ವಾರಾದ ಕಾಂಗ್ರೆಸ್ ಸಂಸದ ನಕುಲ್ ನಾಥ್ ಅವರು ಎಕ್ಸ್‌ನಲ್ಲಿನ ತಮ್ಮ ಪ್ರೊಫೈಲ್ ಬಯೋದಿಂದ ‘ಕಾಂಗ್ರೆಸ್’ ಅನ್ನು ತೆಗೆದುಹಾಕಿದ್ದಾರೆ. ತಂದೆ-ಮಗ ಇಬ್ಬರೂ ದೆಹಲಿಗೆ ಆಗಮಿಸಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...