Monday, February 2, 2026
Monday, February 2, 2026

Sports news ಭಾರತ & ಇಂಗ್ಲೆಂಡ್ ಮೂರನೇ ಕ್ರಿಕೆಟ್ ಟೆಸ್ಟ್ ಜೈಸ್ವಾಲ್ ಅದ್ಭುತ ಶತಕ

Date:

Sports news ರಾಜ್‌ಕೋಟ್‌: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಸದೃಢ ಸ್ಥಾನದಲ್ಲಿದೆ. ಮೂರನೇ ದಿನದಾಟದಂತ್ಯದ ವೇಳೆಗೆ ಭಾರತ ತಂಡದ ಮುನ್ನಡೆ 322 ರನ್‌ ಮುನ್ನಡೆ ಸಾಧಿಸಿದೆ.

ಯಶಸ್ವಿ ಜೈಸ್ವಾಲ್ (104 ರನ್) ಅದ್ಭುತ ಶತಕ ಮತ್ತು ಶುಭಮನ್ ಗಿಲ್ ಅವರ ಅರ್ಧಶತಕದಿಂದಾಗಿ ಟೀಂ ಇಂಡಿಯಾ ಬೃಹತ್ ಮೊತ್ತ ಪೇರಿಸಿದ್ದು ಟೀಂ ಇಂಡಿಯಾ ಸ್ಕೋರ್ 196/2 ಆಗಿದೆ.

Sports news ದಿನದ ಆಟದ ಅಂತ್ಯದ ಮೊದಲು ಯಶಸ್ವಿ ಜೈಸ್ವಾಲ್ ಅವರ ಬೆನ್ನಿನಲ್ಲಿ ಸಮಸ್ಯೆ ಇದ್ದ ಕಾರಣ ನಿವೃತ್ತರಾದರು. ಅವರ ನಂತರ, ರಜತ್ ಪಾಟಿದಾರ್ ಬ್ಯಾಟಿಂಗ್‌ಗೆ ಬಂದರು ಆದರೆ 10 ಎಸೆತಗಳಲ್ಲಿ ಖಾತೆ ತೆರೆಯದೆ ಔಟಾದರು. ಇಂತಹ ಪರಿಸ್ಥಿತಿಯಲ್ಲಿ ಟೀಂ ಇಂಡಿಯಾ ಕುಲದೀಪ್ ಯಾದವ್ ಅವರನ್ನು ಕಳುಹಿಸಿದ್ದು 3 ರನ್ ಬಾರಿಸಿ ಅಜೇಯರಾಗಿ ಉಳಿದಿದ್ದರೆ ಶುಭಮನ್ ಗಿಲ್ 65 ರನ್ ಗಳಿಸಿ ಅಜೇಯರಾಗಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...