Thursday, August 13, 2026
Thursday, August 13, 2026

Mescom Office ಸಾಗರ ಮೆಸ್ಕಾಂ ಉಪವಿಭಾಗೀಯ ಕಚೇರಿಯಲ್ಲಿ ಫೆ.23 ರಂದು ಜನಸಂಪರ್ಕ ಸಭೆ

Date:

Mescom Office ಸಾಗರ ಮೆಸ್ಕಾಂ ನಗರ ಉಪವಿಭಾಗ ಕಛೇರಿಯಲ್ಲಿ ಫೆ. 23 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 1.00 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲಿದೆ.

ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Mescom Office ಮಾಹಿತಿಗಾಗಿ ದೂರವಾಣಿ ಸಂಖ್ಯೆ 9448289516 ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...