Sunday, September 27, 2026
Sunday, September 27, 2026

Women’s Badminton ಭಾರತದ ಮಹಿಳಾ ಬ್ಯಾಡ್ಮಿಂಟನ್ ತಂಡಕ್ಕೆ ಚೊಚ್ಚಲ ಚಿನ್ನ

Date:

Women’s Badminton ಮಲೇಷಿಯಾದ ಶಾ ಆಲಂ ನಲ್ಲಿ ಭಾರತ ಮಹಿಳಾ ತಂಡವು ಏಷ್ಯಾ ಬ್ಯಾಡ್ಮಿಂಟನ್ ಟೀಮ್ ಚಾಂಪಿಯನ್ ಶಿಪ್ ನಲ್ಲಿ ಥಾಯ್ಲೆಂಡ್ ತಂಡದ ವಿರುದ್ಧ 3-2 ಗೇಮ್ಗಳ ಅಂತರದಿಂದ ಜಯ ಸಾಧಿಸಿತು .

ಇದೊಂದು
ಐತಿಹಾಸಿಕ ಸಾಧನೆ!
ಬ್ಯಾಡ್ಮಿಂಟನ್ ಸದ್ಯ ಚಾಂಪಿಯನ್‌ಶಿಪ್‌ನಲ್ಲಿ ಮೊದಲ ಬಾರಿಗೆ ಮಹಿಳಾ ತಂಡ ಟ್ರೋಫಿಯನ್ನು ಗೆದ್ದ ಅದ್ಭುತ ಭಾರತೀಯ ತಂಡಕ್ಕೆ ಅಭಿನಂದನೆಗಳು. ಅವರ ಯಶಸ್ಸು ಮುಂಬರುವ ಹಲವಾರು ಕ್ರೀಡಾಪಟುಗಳನ್ನು ಪ್ರೇರೇಪಿಸುತ್ತದೆ.

Women’s Badminton ನಮ್ಮ ನಾರಿ ಶಕ್ತಿ ವಿವಿಧ ಕ್ರೀಡೆಗಳಲ್ಲಿ ಮಿಂಚುತ್ತಿರುವ ರೀತಿ ಅಸಾಧಾರಣವಾಗಿದೆ ಎಂದು‌ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಮಹಿಳಾ ಬ್ಯಾಡ್ಮಿಂಟನ್ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...