Friday, October 4, 2024
Friday, October 4, 2024

Constitution Awareness Jatha ಹೆದ್ದೂರಿನಲ್ಲಿ ಸಂವಿಧಾನ ಜಾಥಾ ವಿಶೇಷವಾಗಿ ವಿವಿಧ ಸ್ಪರ್ಧೆಗಳ ವ್ಯವಸ್ಥೆ

Date:

Constitution Awareness Jatha ತೀಥಹಳ್ಳಿ ತಾಲ್ಲೂಕಿನ ಹೆದ್ದೂರಿಗೆ ಫೆ.18 ರಂದು ಸಂವಿಧಾನ ಜಾಗೃತಿ ಜಾಥಾ ಆಗಮಿಸಿದ್ದು, ಗ್ರಾ.ಪಂ ವತಿಯಿಂದ ಪೂರ್ಣಕುಂಭ, ಬೈಕ್ ರ್ಯಾಲಿ, ಬಲೂನ್ ರ್ಯಾಲಿ ಮೂಲಕ ಅದ್ದೂರಿಯಾಗಿ ಬರ ಮಾಡಿಕೊಳ್ಳಲಾಯಿತು. ಗ್ರಾ.ಪಂ ಅಧ್ಯಕ್ಷ ಲೋಕೇಶ್ ಕಾರ್ಯಕ್ರಮ ಉದ್ಘಾಟಿಸಿದರು.

Constitution Awareness Jatha ಸಂವಿಧಾನ ಜಾಗೃತಿ ಜಾಥಾ ಪ್ರಯುಕ್ತ ಆಯೋಜಿಸಲಾಗಿದ್ದ ಪ್ರಬಂಧ, ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಶಿಕ್ಷಕರಾದ ಶಿವಪ್ಪ ಸಂವಿಧಾನ ಪೀಠಿಕೆಯನ್ನು ವಾಚಿಸಿದರು. ಪಿಡಿಓ ಕರಿಬಸಪ್ಪ, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Jawahar Navodaya Vidyalaya ಗಾಜನೂರಿನ ನವೋದಯ ಶಾಲಾ ಪ್ರವೇಶಾತಿ 2025-26 ಪರೀಕ್ಷೆಗೆ ಆನ್ ಲೈನ್ ಅರ್ಜಿ ಆಹ್ವಾನ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯವು 2025-26ನೇ ಸಾಲಿಗೆ 9...

Department of Parliamentary Affairs and Legislation ಅಕ್ಟೋಬರ್ 5 ರಂದು ನಡೆಯುವ “ಯುವ ಸಂಸತ್” ಸ್ಥಳ‌ ಬದಲಾವಣೆ ಗಮನಿಸಿ

Department of Parliamentary Affairs and Legislation ಸಂಸದೀಯ ಮತ್ತು ವ್ಯವಹಾರಗಳು...

MESCOM ಅ.4 ರಿಂದ7 ವರೆಗೆ ಮೆಸ್ಕಾಂ ಆನ್ ಲೈನ್ ಸೇವೆ ತಾತ್ಕಾಲಿಕ ಅಲಭ್ಯ

MESCOM ಅ.04ರಿಂದ 07 ರ ವರೆಗೆ ಮೆಸ್ಕಾಂ ಮಾಹಿತಿ ತಂತ್ರಜ್ಞಾನ...

Shivamogga Dasara ಶಿವಮೊಗ್ಗ ಚಲನಚಿತ್ರ ದಸರಾ ಚಾಲನೆಗೆ ಹಿರಿಯ ನಟಿ ಉಮಾಶ್ರೀ ಆಗಮನ

Shivamogga Dasara ಶಿವಮೊಗ್ಗ ಮಹಾ ನಗರ ಪಾಲಿಕೆ ವತಿಯಿಂದ ಆಯೋಜಿಸಲಾಗಿರುವ...