Friday, June 19, 2026
Friday, June 19, 2026

Karnataka State Police ಭದ್ರಾವತಿ,ತೀರ್ಥಹಳ್ಳಿ,ಸಾಗರ,ಶಿಕಾರಿಪುರ, ಸೊರಬ,ಹೊಸನಗರ ಶಿವಮೊಗ್ಗ ಸ್ಥಳಗಳಲ್ಲಿ ಲೋಕಾಯುಕ್ತರಿಂದ ಸಾರ್ವಜನಿಕ ಅಹವಾಲು ಸ್ವೀಕಾರ

Date:

Karnataka State Police ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಫೆಬ್ರವರಿ-2024ರ ಮಾಹೆಯ ಕೆಳಕಂಡ ದಿನಗಳಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸುವರು.
ಫೆ. 26 ರಂದು ಭದ್ರಾವತಿ ತಾಲೂಕು ಪಂಚಾಯತ್ ಸಭಾಂಗಣ ಮತ್ತು ತೀರ್ಥಹಳ್ಳಿ ತಾಲೂಕು ಕಚೇರಿ ಸಭಾಂಗಣ, ಫೆ. 27 ರಂದು ಸಾಗರ ತಾಲೂಕು ಪಂಚಾಯಿತಿ ಸಭಾಂಗಣ ಮತ್ತು ಹೊಸನಗರ ತಾಲೂಕು ಕಚೇರಿ ಸಭಾಂಗಣ, ಫೆ. 28 ರಂದು ಸೊರಬ ತಾಲೂಕು ಕಚೇರಿ ಸಭಾಂಗಣ ಮತ್ತು ಶಿಕಾರಿಪುರ ತಾಲೂಕು ಕಚೇರಿ ಸಭಾಂಗಣ ಹಾಗೂ ಫೆ.29 ರಂದು ಶಿವಮೊಗ್ಗ ತಾಲೂಕು ಪಂಚಾಯತ್ ಸಭಾಂಗಣಗಳಲ್ಲಿ ಸಭೆ ನಡೆಯಲಿದೆ.
ಸರ್ಕಾರಿ ಕರ್ತವ್ಯ ನಿರ್ವಹಿಸಲು ಬೇಜವಾಬ್ಧಾರಿತನ, ನಿರ್ಲಕ್ಷ್ಯ, ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸಕ್ಕಾಗಿ ಲಂಚಕ್ಕೆ ಬೇಡಿಕೆ Karnataka State Police ಇಟ್ಟಂತಹ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರು ಲಿಖಿತ ಅಹವಾಲು ಸಲ್ಲಿಸುವಂತೆ ಶಿವಮೊಗ್ಗದ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...