Wednesday, September 16, 2026
Wednesday, September 16, 2026

S N Channabasappa ಅಗ್ನಿ ಶಾಮಕ ವಾಹನಗಳ ಕೊರತೆ ಬಗ್ಗೆ ಸದನದಲ್ಲಿ ಗಮನ ಸೆಳೆದ ಶಾಸಕ ಚನ್ನಬಸಪ್ಪ

Date:

S N Channabasappa ಶಿವಮೊಗ್ಗ ನಗರದ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಶಿವಮೊಗ್ಗ ನಗರ ಹಾಗೂ ಜಿಲ್ಲೆಯಲ್ಲಿ ಅಗ್ನಿಅವಘಡಗಳು ಸಂಭವಿಸಿದ್ದಲ್ಲಿ ತುರ್ತು ಸೇವೆಗಾಗಿ ಅಗ್ನಿ ಶಾಮಕ ವಾಹನಗಳ ಕೊರತೆಯನ್ನು ವಿಧಾನಸಭೆಯಲ್ಲಿ ಸರ್ಕಾರದ ಗಮನಕ್ಕೆ ತಂದು, ಇತ್ತೀಚೆಗೆ ಶಿವಮೊಗ್ಗ ನಗರದಲ್ಲಿ ಸಂಭವಿಸಿದ ಹುಂಡೈ ಕಾರ್ ಶೋರೂಮ್ ಅಗ್ನಿ ದುರಂತದ ಬಗ್ಗೆ ಪ್ರಸ್ತಾಪಿಸಿ, S N Channabasappa ಹೆಚ್ಚಿನ ಅಗ್ನಿ ಶಾಮಕ ದಳದ ವಾಹನಗಳನ್ನು ಶಿವಮೊಗ್ಗಕ್ಕೆ ಒದಗಿಸಲು ಕೋರಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...