Wednesday, September 16, 2026
Wednesday, September 16, 2026

S N Channabasappa ಗಾಂಧಿಬಜಾರ್ ನಲ್ಲಿ ಶ್ರೀ ಆದಿನಾಥ್ ಪ್ರಾಥನಾ ಮಂದಿರ ಉದ್ಘಾಟನೆ

Date:

S N Channabasappa ಶಿವಮೊಗ್ಗ ನಗರದ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ನಗರದ ಗಾಂಧಿ ಬಜಾರ್ ನಲ್ಲಿ ಶ್ವೇತಾಂಬರ ಜೈನ ಮೂರ್ತಿ ಪೂಜಕ್(ರಿ.) ಸಂಘದ ವತಿಯಿಂದ ನೂತನವಾಗಿ ನಿರ್ಮಿಸಿರುವ ಶ್ರೀ ಆದಿನಾಥ್ ಮಹಾಮುನಿ ಗಳ ಪ್ರಾರ್ಥನಾ ಮಂದಿರದ ಉದ್ಘಾಟನಾ ಪೂರ್ವ ಸಮಾರಂಭದಲ್ಲಿ ಭಾಗವಹಿಸಿ, ಶ್ರೀ ಆದಿನಾಥ್ ಭಗವಾನನ ದರ್ಶನ ಪಡೆದರು.

S N Channabasappa ಈ ಸಂದರ್ಭದಲ್ಲಿ ಜೈನ ಸಮಾಜದ ಪ್ರಮುಖರು, ಸಮಾಜದ ಬಾಂಧವರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...