Thursday, June 18, 2026
Thursday, June 18, 2026

Agri News ಭದ್ರಾವತಿ‌ ತಾಲ್ಲೂಕಿ ಆಸಕ್ತ ರೈತರು ತೋಟಗಾರಿಕಾ ಮಿಷನ್ ಲಾಭ ಪಡೆಯಲು‌ ಅರ್ಜಿ ಆಹ್ವಾನ

Date:

Agri News ಭದ್ರಾವತಿ ತಾಲೂಕು ತೋಟಗಾರಿಕೆ ಇಲಾಖಾ ವತಿಯಿಂದ 2024-25ನೇ ಸಾಲಿಗೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವೈಯಕ್ತಿಕ ಕೃಷಿ ಹೊಂಡ ನಿರ್ಮಾಣ, ಸಮುದಾಯ ಕೃಷಿಹೊಂಡ, ಪ್ಯಾಕ್ ಹೌಸ್ ನಿರ್ಮಾಣ, ಹಸಿರುಮನೆ ನೆರಳುಪರದೆ ನಿರ್ಮಾಣ, ಈರುಳ್ಳಿ ಶೇಖರಣಾ ಘಟಕ ನಿರ್ಮಾಣಕ್ಕಾಗಿ ಸೌಲಭ್ಯವನ್ನು ಪಡೆಯಲು ಅರ್ಹ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ರೈತರು ನಿಗಧಿತ ನಮೂನೆ ಅರ್ಜಿಯನ್ನು ಆಯಾ ತಾಲೂಕು ತೋಟಗಾರಿಕೆ ಇಲಾಖೆಯಲ್ಲಿ ಫೆ. 26 ರೊಳಗಾಗಿ ಹೆಸರನ್ನು ನೊಂದಾಯಿಸಿಕೊಳ್ಳುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Agri News ಹೆಚ್ಚಿನ ಮಾಹಿತಿಗಾಗಿ ಭದ್ರಾವತಿ ತಾಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರನ್ನು ಅಥವಾ ಕಚೇರಿ ದೂ.ಸಂ.: 08282-295029 ನ್ನು ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...