Monday, February 2, 2026
Monday, February 2, 2026

Agri News ತೋಟಗಾರಿಕೆ ಮಿಷನ್ ಯೋಜನೆಗೆ ತೀರ್ಥಹಳ್ಳಿಯ ರೈತರಿಂದ ಅರ್ಜಿ ಆಹ್ವಾನ

Date:

Agri News ತೀರ್ಥಹಳ್ಳಿ ತಾಲೂಕು ತೋಟಗಾರಿಕೆ ಇಲಾಖಾ ವತಿಯಿಂದ 2024-25ನೇ ಸಾಲಿಗೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ತೋಟಗಾರಿಕೆ ಬೆಳೆಗಳ ಹೊಸ ಪ್ರದೇಶ ವಿಸ್ತರಣೆ, ವೈಯಕ್ತಿಕ ಕೃಷಿ ಹೊಂಡ, ಪ್ಯಾಕ್ ಹೌಸ್ ನಿರ್ಮಾಣ, ಹಸಿರುಮನೆ ನೆರಳುಪರದೆ ನಿರ್ಮಾಣ, ಪ್ರಾರ್ಥಮಿಕ ಸಂಸ್ಕರಣೆ ಘಟಕ ನಿರ್ಮಾಣಕ್ಕಾಗಿ ಸೌಲಭ್ಯವನ್ನು ಪಡೆಯಲು ಅರ್ಹ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ರೈತರು ನಿಗಧಿತ ನಮೂನೆ ಅರ್ಜಿಯನ್ನು ಆಯಾ ತಾಲೂಕು ತೋಟಗಾರಿಕೆ ಇಲಾಖೆಯಲ್ಲಿ ಫೆ. 27 ರೊಳಗಾಗಿ ಹೆಸರನ್ನು ನೊಂದಾಯಿಸಿಕೊಳ್ಳುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ತೀರ್ಥಹಳ್ಳಿ ತಾಲೂಕು ಕುಶಾವತಿ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರನ್ನು Agri News ಅಥವಾ ಕಚೇರಿ ದೂ.ಸಂ.: 08181-228151 ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...