Saturday, December 6, 2025
Saturday, December 6, 2025

Karnataka SSLC Examination ಎಸ್ಎಸ್ ಎಲ್ ಸಿ ಪರೀಕ್ಷೆ ಮಾರ್ಚ್ 25 & ದ್ವಿತೀಯ ಪಿ ಯು ಪರೀಕ್ಷೆ ಮಾರ್ಚ್ 1 ರಿಂದ ಆರಂಭ- ಸಚಿವ ಮಧು ಬಂಗಾರಪ್ಪ

Date:

Karnataka SSLC Examination 2024-25ನೇ ಸಾಲಿನ ದ್ವಿತೀಯ ಪಿಯುಸಿ (2nd PUC Exam) ಹಾಗೂ ಎಸ್ಎಸ್ಎಲ್​ಸಿ(SSLC exam) ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ.

ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಇಂದು ವಿಕಾಸಸೌಧದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿ ಪರೀಕ್ಷಾ ದಿನಾಂಕ ಹಾಗೂ ಪರೀಕ್ಷೆಗಳಿಗೆ ಸಂಬಂಧಪಟ್ಟ ಇತರ ಮಾಹಿತಿಗಳನ್ನು ನೀಡಿದರು.

ದ್ವಿತೀಯ ಪಿಯುಸಿ ಪರೀಕ್ಷೆ ) ಮಾರ್ಚ್​ 01 ರಿಂದ 22ರ ವರೆಗೆ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಮಾರ್ಚ್​​ 25 ರಿಂದ ಏಪ್ರಿಲ್ 06ರವರೆಗೆ ನಡೆಯಲಿವೆ ಎಂದು ತಿಳಿಸಿದರು.

Karnataka SSLC Examination ವರ್ಷ ರಾಜ್ಯದಲ್ಲಿ 8,96,271 ಮಕ್ಕಳು ಎಸ್​ಎಸ್​ಎಲ್​ಸಿ ಪರೀಕ್ಷೆ ಪರೀಕ್ಷೆ ಬರೆಯತ್ತಿದ್ದಾರೆ. 2,741 ಪರೀಕ್ಷಾ ಕೇಂದ್ರಗಳಿವೆ. ಇನ್ನು 6,98, 624 ಮಕ್ಕಳು ದ್ವೀತಿಯ ಪಿಯುಸಿ ಪರೀಕ್ಷೆ ಬರೆಯುತ್ತಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...