Sunday, August 2, 2026
Sunday, August 2, 2026

Makkala Habba ಫೆಬ್ರವರಿ 26 ಶಿವಮೊಗ್ಗದಲ್ಲಿ ಮಕ್ಕಳ ಹಬ್ಬ

Date:

Makkala Habba ಫೆ. 26 ರ ಸೋಮವಾರ ಬೆಳಗ್ಗೆ 10 ಗಂಟೆಗೆ ಶಿವಮೊಗ್ಗ ನಗರದ ರಂಗಾಯಣ ಸುವರ್ಣ ಸಾಂಸ್ಕೃತಿಕ ಭವನದ ಸಭಾಂಗಣದಲ್ಲಿ ಮಕ್ಕಳ ಹಬ್ಬ 2024 ಕಾರ್ಯಕ್ರಮವನ್ನು ಆಯೋಜಿಲಾಗಿದೆ.

ಉದ್ಘಾಟನೆಯನ್ನು ಜಿಲ್ಲಾ ಉಸ್ತುವರಿ ಸಚಿವರು ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ನಡೆಸಲಿದ್ದಾರೆ. ಯೋಜನಾ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ ಸುಧಾಕರ್ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸಚಿವೆ ಲಕ್ಷ್ಮಿ ಆರ್ ಹೆಬ್ಬಾಳ್ಕರ್ ವಿಷೇಶ ಆಹ್ವಾನಿತರಾಗಿ ಆಗಮಿಸಲಿದ್ದಾರೆ. ಶಿವಮೊಗ್ಗ ನಗರದ ಶಾಸಕ ಎಸ್. ಎನ್. ಚನ್ನಬಸಪ್ಪ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ.
ಸಂಸದರು, ವಿಧಾನಸಭಾ, ವಿಧಾನ ಪರಿಷತ್ ಶಾಸಕರು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರದ ಅಧ್ಯಕ್ಷರು, ಮಹಾನಗರಪಾಲಿಕೆ ಮಹಾಪೌರರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಜಿ.ಪಂ ಸಿಇಓ, ಪಾಲಿಕೆ ಆಯುಕ್ತರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು, ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು ಸೇರಿದಂತೆ ವಿವಿಧ ಸಂಘಟನೆ ಮುಖಂಡರು ಹಾಗೂ ಸ್ವಯಂ ಸೇವಾ ಸಂಸ್ಥೆಯ ಪದಾಧಿಕಾರಿಗಳು ಪಾಲ್ಗೊಳ್ಳುವರು.

Makkala Habba ಮಕ್ಕಳ ಹಬ್ಬದ ಪ್ರಯುಕ್ತ ವಿವಿಧ ಸ್ಪರ್ಧೆಗಳಿಗೆ ಚಾಲನೆ ನೀಡಲಾಗುವುದು. ರಂಗಾಯಣ ತಂಡದವರಿಂದ ಶ್ರೀಕಾಂತ್ ಕುಮಟ ನಿರ್ದೇಶನದ ಮಾರ್ನಮಿ ನಾಟಕ ಪ್ರದರ್ಶನವಾಗಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...