Friday, March 20, 2026
Friday, March 20, 2026

Sahana Chethana Natyalaya ಫೆ,23 ರಂದು ಸಹಚೇತನ ನಾಟ್ಯಾಲಯದ ವತಿಯಿಂದ “ಅಜಿತಶ್ರೀ” ಪುರಸ್ಕಾರ ವಿತರಣೆ

Date:

Sahana Chethana Natyalaya ಫೆ.23ಸಂಜೆ 5:30ಕ್ಕೆ ಶಿವಮೊಗ್ಗ ನಗರದ ಕರ್ನಾಟಕ ಸಂಘದಲ್ಲಿ ಸಹಚೇತನ ನಾಟ್ಯಾಲಯದ ವತಿಯಿಂದ ಆಯ್ದ ಸರ್ಕಾರಿ ಶಾಲೆ ಹಾಗೂ ಹಿಂದುಳಿದ ಬಡಾವಣೆಯ ಮಕ್ಕಳ ನೃತ್ಯ ಕಾರ್ಯಕ್ರಮ ‘ಭಾರತೀಯಂ’ ಹಾಗೂ ಸಮಾಜದಲ್ಲಿ ಎಲೆಮರೆಕಾಯಿಯಂತೆ ಸೇವೆ ಸಲ್ಲಿಸಿದ ಮೂವರಿಗೆ ‘ಅಜಿತಶ್ರೀ ಪುರಸ್ಕಾರ್’ ಪ್ರದಾನ ಸಮಾರಂಭವನ್ನು ಏರ್ಪಡಿಸಲಾಗಿದೆ.

Sahana Chethana Natyalaya ತಾವೆಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಎಂದು ಸಹಚೇತನ ಬಳಗವು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...