Monday, May 4, 2026
Monday, May 4, 2026

JCI Shimoga ಶಿವಮೊಗ್ಗದಲ್ಲಿ ಜಿಸಿಐ ವತಿಯಿಂದ ಕ್ಯಾನ್ಸರ್ ಜಾಗೃತಿ ಜಾಥಾ

Date:

JCI Shimoga ಶಿವಮೊಗ್ಗ ನಗರದಲ್ಲಿ ಜೆಸಿಐ ಮಲ್ಟಿ ಲೋ ವತಿಯಿಂದ ನಡೆದ ಪಿಂಕ್ತೋನ್ ರ್ಯಾಲಿ, ಕ್ಯಾನ್ಸರ್ ಜಾಗೃತಿ ಜಾಥಾ
ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ನೆರವೇರಿತು
ಗೋಪಿ ಸರ್ಕಲ್ ನಿಂದ ಮಾತೃ ವಾತ್ಸಾಲ್ಯ ಹಾಸ್ಪಿಟಲ್ ವರೆಗೆ ಸುಮಾರು 75 ಜೆಸಿಐ ನ ವಿವಿಧ ಘಟಕದ ಮಹಿಳೆಯರು ರ್ಯಾಲಿಯಲ್ಲಿ ಭಾಗವಹಿಸಿದರು.

ನಂತರ ಮಾತೃ ವಾತ್ಸಾಲ್ಯ ಹಾಸ್ಪಿಟಲ್ ನಲ್ಲಿ ಸ್ತ್ರೀ ರೋಗ ಹಾಗೂ ಪ್ರಸೂತಿ ತಜ್ಞರಾದ ಡಾ. ಸುಮಾ ಹಾಗೂ ಡಾ. ನಾಗಮಣಿಯವರು ಸರ್ವಿಕಲ್ ಕ್ಯಾನ್ಸರ್ ಮತ್ತು ಬ್ರೆಸ್ಟ್ ಕ್ಯಾನ್ಸರ್ ನ ಬಗ್ಗೆ ಮಾಹಿತಿ ತಿಳಿಸಿಕೊಟ್ಟರು. ಜೆ ಸಿ ಚಿರಂತನದ ಅಧ್ಯಕ್ಷರಾದ ಡಾ. ನಾಗರಾಜ್ ಅಂಗಡಿಯವರು ಕ್ಯಾನ್ಸರ್ ಬರದಂತೆ ಯಾವ ರೀತಿ ಮೂಜಾಗೃತಿ ಕ್ರಮ ತೆಗೆದುಕೊಳ್ಳಬೇಕು ಎಂದು ತಿಳಿಸಿಕೊಟ್ಟರು.

JCI Shimoga ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿ ಲಲಿತಾ ವಹಿಸಿದ್ದರು. ಪ್ರಸ್ತುತ ಸಾಲಿನ ವಿವಿಧ ಘಟಕದ ಅಧ್ಯಕ್ಷರುಗಳದ ಜೆಸಿ ನರಸಿಂಹ, ಜೆಸಿ ಸುದರ್ಶನ, ಜೆಸಿ ನಾಗರಾಜ್, ಜೆಸಿ ಸಂಜಯ್, ಜೆಸಿ ನವೀನ್, ಜೆಸಿ ಅಶ್ವಿನಿ, ಜೆಸಿ ಸ್ವಪ್ನಾ , ಜೆಸಿ ಸುಜಾತ ಉಪಸ್ತಿತರಿದ್ದರು.
ಕಾರ್ಯಕ್ರಮದ ಯಶಸ್ವಿಗೆ ಕಾರಣರಾದ ಎಲ್ಲಾ ಘಟಕದ ಮಹಿಳಾ ಅಧ್ಯಕ್ಷರುಗಳಿಗೆ ಹಾಗೂ ಘಟಕದ ಅಧ್ಯಕ್ಷರುಗಳಿಗೆ ಜೆಸಿಐ ಶಿವಮೊಗ್ಗ ಸ್ಟಾರ್ಸ್ ಪರವಾಗಿ ತುಂಬು ಹೃದಯದ ಧನ್ಯವಾದಗಳನ್ನು ಅಧ್ಯಕ್ಷರಾದ ಜೆಸಿ ನವೀನ್ ತಲಾರಿ ತಿಳಿದಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...