Sunday, September 27, 2026
Sunday, September 27, 2026

Sports News ಚಿತ್ರದುರ್ಗ ಜಿಲ್ಲೆಯ ಸರ್ಕಾರಿ ನೌಕರರ ಸಂಘದ ಖೋಖೋ ತಂಡ & ಕೆಲವು ಸ್ಪರ್ಧಾಳುಗಳು ರಾಜ್ಯಮಟ್ಟಕ್ಕೆ ಆಯ್ಕೆ

Date:

Sports News ಚಿತ್ರದುರ್ಗದ ವೀರ ವನಿತೆ ಓಬವ್ವ ಕ್ರೀಡಾಂಗಣದಲ್ಲಿ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಚಿತ್ರದುರ್ಗ ಜಿಲ್ಲೆಯವರ ಸಂಯುಕ್ತ ಆಶ್ರಯದಲ್ಲಿ ನಡೆದ ಸರ್ಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟ ನಡೆಯಿತು.

ಈ ಕ್ರೀಡಾಕೂಟದಲ್ಲಿ ಪುರುಷರ ಖೋ ಖೋ ಪಂದ್ಯದಲ್ಲಿ ದೊಡಗಟ್ಟೆ ನಾಗರಾಜ, ಶಿವಣ್ಣ,ಅನಿಲಕುಮಾರ, ಗಂಗ ಪ್ರಸಾದ್, ಹಿರಿಯಪ್ಪ, ವಿನೋದ್, ಸಂದೀಪ್, ಶ್ರೀನಿವಾಸ, ಲಿಂಗರಾಜ ಇಟಗಿ, ಚಂದ್ಯಾನಾಯ್ಕ , ಮಂಜುನಾಥ ವೀರೇಂದ್ರ ಪಾಟೀಲ ಮುಂತಾದವರು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ. ಎಂದು ರೆಫರಿ ಮೂಕಣ್ಣನವರು ತಿಳಿಸಿದ್ದಾರೆ.

Sports News ಜಿಲ್ಲಾಧ್ಯಕ್ಷರಾದ ಕೆ ಟಿ ತಿಮ್ಮಾರೆಡ್ಡಿ, ಕಾರ್ಯದರ್ಶಿ ಎಸ್ ಕೆ ಮಂಜುನಾಥ್, ಖಜಾಂಚಿ ಡಿ ವೀರೇಶ್, ಕಾರ್ಯಾಧ್ಯಕ್ಷ ಎಸ್ ವೀರಣ್ಣ ಉಪಾಧ್ಯಕ್ಷ ಆರ್ ಶ್ರೀನಿವಾಸ ಸದಸ್ಯ ಶಶಿಧರ್ ಕೆ ಎನ್. ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...