Thursday, June 18, 2026
Thursday, June 18, 2026

Power Cut ಫೆ,25 ರಂದು ಮಾಚೇನಹಳ್ಳಿ ಸುತ್ತಮುತ್ತ ವಿದ್ಯುತ್ಸ ರಬರಾಜು ವ್ಯತ್ಯಯ

Date:

Power Cut ಮೆಸ್ಕಾಂ ಗ್ರಾಮೀಣ ಉಪವಿಭಾಗ ವ್ಯಾಪ್ತಿಯ ಎಂಆರ್‍ಎಸ್ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ.25 ರಂದು ಬೆಳಗ್ಗೆ 9.30 ರಿಂದ ಸಂಜೆ 3.30ರವರೆಗೆ ಮಾಚೇನಹಳ್ಳಿ 110 ಕೆವಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯ ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ ಮತ್ತು ಜಯಂತಿಗ್ರಾಮ, ಹೊನ್ನವಿಲೆ, ಮೆ. ರಾಮಮೂರ್ತಿ ಮಿನರಲ್ಸ್, ಜಿಲ್ಲಾ ಕೇಂದ್ರ ಕಾರಾಗೃಹ, ಕಿಯೋನಿಕ್ಸ್ ಐ.ಟಿ.ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆ.ಎಸ್.ಆರ್.ಪಿ ಕಾಲೋನಿ, ನವುಲೆಬಸವಾಪುರ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ, ಯಲವಟ್ಟಿ, ಹಸೂಡಿ, ಹಸೂಡಿಫಾರಂ, ವೀರಭದ್ರ ಕಾಲೋನಿ, ಸದಾಶಿವಪುರ, ಬಂಗಾರಪ್ಪ ಕಾಲೋನಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ, ಹಾರೋಬೆನವಳ್ಳಿ, ತಾಂಡ, ಗೌಡನಾಯಕನಹಳ್ಳಿ, ಬಿ.ಬೀರನಹಳ್ಳಿ, ತರಗನಹಳ್ಳಿ ಹಾಗೂ Power Cut ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಗ್ರಾಹಕರು ಮೆಸ್ಕಾಂನೊಂದಿಗೆ ಸಹಕರಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...