Saturday, October 10, 2026
Saturday, October 10, 2026

Brahmin students application for scholarship ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ವಿದ್ಯಾರ್ಥಿಗಳು ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸಲು ಮಾರ್ಚ್ 1ಅಂತಿಮ ದಿನಾಂಕ

Date:

Brahmin students application for scholarship ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವನ್ನು ಸಕಾಲದಲ್ಲಿ ನೀಡುವ ಸಾಂದೀಪನಿ ಶಿಷ್ಯವೇತನ ಯೋಜನೆಯನ್ನು ಮಾರ್ಚ್‌ 1ರವರೆಗೆ ವಿಸ್ತರಿಸಲಾಗಿದೆ.

ಸಾಂದೀಪನಿ ಶಿಷ್ಯವೇತನ ಯೋಜನೆಯ ಅಡಿಯಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಅಂದರೆ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ 15,000 ರೂ.ವರೆಗೆ ವಿದ್ಯಾರ್ಥಿವೇತನ ನೀಡಲಾಗುವುದು. ಇನ್ನೂ ಸಿಇಟಿ ಸೇರಿದಂತೆ ಸಾಮಾನ್ಯ ಪ್ರವೇಶ ಪರೀಕ್ಷೆಗಳ ಮೂಲಕ ಪದವಿ ಮತ್ತು ಸ್ನಾತಕೋತ್ತರ ಪದವಿಗಳಿಗೆ ದಾಖಲಾತಿ ಪಡೆದ ವಿದ್ಯಾರ್ಥಿಗಳಿಗೆ ಕಾಲೇಜು ಶುಲ್ಕದ ಒಟ್ಟು ಮೊತ್ತದ 2/3 ಭಾಗ ಅಥವಾ ಗರಿಷ್ಠ ರೂ.1 ಲಕ್ಷದವರೆಗೆ ಶಿಷ್ಯವೇತನ ನೀಡಲು ಉದ್ದೇಶಿಸಲಾಗಿದೆ.

Brahmin students application for scholarship ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ಸಮುದಾಯದ ಅರ್ಹ ವಿದ್ಯಾರ್ಥಿಗಳು ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...