Saturday, October 10, 2026
Saturday, October 10, 2026

Cricket tournament ಮಹಾಶಿವರಾತ್ರಿ ಪ್ರಯುಕ್ತ ಬಸವ ಕಪ್ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ

Date:

Cricket tournament ಶಿವಮೊಗ್ಗ ನಗರದ ಶ್ರೀ ಬಸವೇಶ್ವರ ವೀರಶೈವ ಲಿಂಗಾಯತ ಸಮಾಜ ಸೇವಾ ಸಂಘದಿಂದ ಮಹಾಶಿವರಾತ್ರಿ ಪ್ರಯುಕ್ತ ಪ್ರಥಮ ಬಾರಿಗೆ ಬಸವ ಕಪ್ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಮಾ.3ರಂದು ಹಮ್ಮಿಕೊಳ್ಳಲಾಗಿದೆ.

Cricket tournament ಆಸಕ್ತ ಸಮಾಜ ಬಾಂಧವರು ಪಂದ್ಯಾವಳಿಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಲು ಕೋರಲಾಗಿದೆ.
ಆಯೋಜಕರೇ ತಂಡಗಳನ್ನು ಮಾಡಿ ಪಂದ್ಯಾವಳಿಯನ್ನು ನಡೆಸಲಿದ್ದಾರೆ. ಪಂದ್ಯಾವಳಿಯಲ್ಲಿ ಕ್ರಿಕೆಟ್ ಆಡಲು ಇಚ್ಛೆ ಉಳ್ಳವರು ಕಾಯಕಯೋಗಿ ಚನ್ನಬಸಪ್ಪ ಮೊ. 9632265141, ಉಮೇಶ್ 9972107515 ರಲ್ಲಿ ಸಂಪರ್ಕಿಸಲು ಕೋರಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...