Saturday, October 17, 2026
Saturday, October 17, 2026

Phd Scholar ಶಿವಮೊಗ್ಗ ಎನ್ ಇ ಎಸ್ ಅಡ್ವಾನ್ಸ್ ಸ್ಟಡೀಸ್ ಕಾಲೇಜಿನ ಎಂ.ಎಸ್. ಶಿವಪ್ರಸಾದ್ ಗೆ ಪಿಎಚ್ ಡಿ ಪದವಿ

Date:

Phd Scholar ಶಿವಮೊಗ್ಗ ಎನ್ ಇ ಎಸ್ ಅಡ್ವಾನ್ಸ್ ಸ್ಟಡೀಸ್ ಕಾಲೇಜಿ ಎಂ.ಎಸ್. ಶಿವಪ್ರಸಾದ್ ಗೆ ಪಿಎಚ್ ಡಿ ಪದವಿ ಶಿವಮೊಗ್ಗ ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ಎನ್ ಇಎಸ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನ ಪ್ರಾಂಶುಪಾಲರಾದ ಬಿ.ಎಸ್.ಶಿವಪ್ರಸಾದ್ ಮಂಡಿಸಿದ ‘ಸ್ಟಡಿ ಆನ್ ಇ-ಬ್ಯಾಂಕಿoಗ್ ಸರ್ವಿಸಸ್ ಆಫ್ ಸೆಲೆಕ್ಟೆಡ್ ಕಮರ್ಷಿಯಲ್ ಬ್ಯಾಂಕ್ಸ್ ವಿಥ್ ಸ್ಪೆಷಲ್ ರೆಫರೆನ್ಸ್ ಟು ಶಿವಮೊಗ್ಗ ಡಿಸ್ಟ್ರಿಕ್ಟ್’ ಮಹಾ ಪ್ರಬಂಧಕ್ಕೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಪಿಹೆಚ್‌ಡಿ ಪದವಿ ನೀಡಿ ಗೌರವಿಸಿದೆ.

Phd Scholar ಶಿವಮೊಗ್ಗ ಎನ್ ಇ ಎಸ್ ಅಡ್ವಾನ್ಸ್ ಸ್ಟಡೀಸ್ ಕಾಲೇಜಿ ಎಂ.ಎಸ್. ಶಿವಪ್ರಸಾದ್ ಗೆ ಪಿಎಚ್ ಡಿ ಪದವಿ ಜೆ.ಎನ್.ಎನ್ ಎಂಜಿನಿಯರಿoಗ್ ಕಾಲೇಜಿನ ಎಂಬಿಎ ವಿಭಾಗದ ನಿರ್ದೇಶಕರಾದ ಡಾ.ಸಿ.ಶ್ರೀಕಾಂತ್ ಮಾರ್ಗದರ್ಶನ ನೀಡಿದ್ದಾರೆ. ಶಿವಪ್ರಸಾದ್ ಅವರಿಗೆ ರಾಷ್ಟ್ರೀಯ ಶಿಕ್ಷಣ ಸಮಿತಿ ಆಡಳಿತ ಮಂಡಳಿ ಸದಸ್ಯರು ಹಾಗೂ ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿ ವರ್ಗ ಅಭಿನಂದನೆಯನ್ನು ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

World Mental Health Day ಶಿವಮೊಗ್ಗದಲ್ಲಿ ವಿಶ್ವ ಮಾನಸಿಕ ದಿನಾಚರಣೆ ಜಾಗೃತಿ ಜಾಥಾ

World Mental Health Day ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ...

Mysuru Dasara ದಸರಾ ಪುಸ್ತಕ ಮೇಳ: ಪುಸ್ತಕಗಳ ವೀಕ್ಷಿಸಿದ ಅಭಿನವ ಗವಿ ಸಿದ್ದೇಶ್ವರ ಸ್ವಾಮೀಜಿ

Mysuru Dasara ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಉದ್ಘಾಟನೆಮಾಡಿದ...

Mysuru Dasara ಮೈಸೂರು ದಸರಾ ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಜಾರ್ಜ್ ಚಾಲನೆ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ವಿದ್ಯುತ್‌ ದೀಪಾಲಂಕಾರಕ್ಕೆ...