Friday, June 19, 2026
Friday, June 19, 2026

Siddaramaiah ನಮ್ಮ ಸರ್ಕಾರಕ್ಕೆ ಮಾತ್ರ ಯಾಕೆ ತೊಂದರೆ? ಸಿದ್ಧರಾಮಯ್ಯ ಪ್ರಶ್ನೆ

Date:

Siddaramaiah ಮುಖ್ಯಮಂತ್ರಿ ಸಿದ್ದರಾಮಯ್ಯ
ಅವರು ಅರಸೀಕೆರೆಯಲ್ಲಿ ಆಯೋಜಿಸಿದ್ದ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದರೊಂದಿಗೆ ಮಾತನಾಡಿದರು.

ರಾಜ್ಯ ಬಿಜೆಪಿ
ನಾಯಕರು ಕೇಂದ್ರ ಬಿಜೆಪಿ
ಸರ್ಕಾರದ ಅನ್ಯಾಯವನ್ನು ಸಮರ್ಥನೆ ಮಾಡಿಕೊಂಡು ಪಕ್ಷ ರಾಜಕಾರಣಕ್ಕಾಗಿ ಕನ್ನಡಿಗರಿಗೆ ದ್ರೋಹ ಮಾಡುತ್ತಿದ್ದಾರೆ.
ಕೇಂದ್ರ ಸರ್ಕಾರದ ತೆರಿಗೆ ಹಂಚಿಕೆಯಲ್ಲಿ ಆಂಧ್ರಪ್ರದೇಶ, ತಮಿಳುನಾಡಿಗೆ ತೊಂದರೆ ಇಲ್ಲ. ನಮ್ಮ ಸರ್ಕಾರಕ್ಕೆ ಮಾತ್ರ ಯಾಕೆ ತೊಂದರೆ? ಎಂಬುದು ಬಿಜೆಪಿಯವರ ಪ್ರಶ್ನೆ. ಹಾಗಾದರೆ ಕೇರಳದವರು ಯಾಕೆ ದೆಹಲಿಗೆ ಬಂದು ಪ್ರತಿಭಟಿಸಿದರು? ಅದಕ್ಕೆ ತಮಿಳುನಾಡಿನವರು ಏಕೆ ಬೆಂಬಲ ನೀಡಿದರು? ತೆರಿಗೆ ಹಂಚಿಕೆಯಲ್ಲಿ ಎಲ್ಲಾ ರಾಜ್ಯಗಳಿಗೂ ಅನ್ಯಾಯವಾಗಿದೆ. ದಕ್ಷಿಣ ರಾಜ್ಯಗಳಿಗೆ ಜಾಸ್ತಿ ಅನ್ಯಾಯವಾಗಿದೆ. ಉತ್ತರದ ರಾಜ್ಯಗಳಿಗೆ ಕೊಡಬೇಡಿ ಎನ್ನುವುದಿಲ್ಲ. ಆದರೆ ನಮಗೆ ಅನ್ಯಾಯ ಮಾಡಬೇಡಿ. ಕೇಂದ್ರದ ಪಾಲಿನಲ್ಲಿಯೇ ಕೊಡಲಿ. ನಮ್ಮ ಪಾಲಿನಿಂದ ಯಾಕೆ ಕಿತ್ತುಕೊಡುತ್ತಾರೆ? 100 ರೂ ತೆರಿಗೆ ಸಂಗ್ರಹ ಮಾಡಿ ಕೊಟ್ಟರೆ 13 ರೂ. ಮಾತ್ರ Siddaramaiah ವಾಪಾಸು ಕೊಡುತ್ತಾರೆ. ಇದು ನ್ಯಾಯವೇ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...