Wednesday, September 23, 2026
Wednesday, September 23, 2026

International Women’s Day 2024 ಮಾರ್ಚ್ 5 ರಂದು ಶಿವಮೊಗ್ಗದಲ್ಲಿ ಉದ್ಯಮಶೀಲತಾ ಅರಿವು & ಕಾರ್ಯಾಗಾರ

Date:

International Women’s Day 2024 ಸ್ವೇದ ಮಹಿಳಾ ಉದ್ಯಮಗಳ ಸಂಘ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಎಂ ಎಸ್ ಎಂ ಇ ಡೆವೆಲಪ್ಮೆಂಟ್ ಅಂಡ್ ಫೆಸಿಲಿಟೇಶನ್ ಆಫೀಸ್ ಸಹಯೋಗದಲ್ಲಿ ಉದ್ಯಮಶೀಲತಾ ಅರಿವು ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಿದೆ. ದಿನಾಂಕ 5.3.24 ಮಂಗಳವಾರ ಬೆಳಗ್ಗೆ 10 ಘಂಟೆ ಗೆ ಪ್ರಾರಂಭ ವಾಗುವ ಈ ಕಾರ್ಯಾಗಾರದಲ್ಲಿ ನುರಿತ ತಜ್ಞರು ಹಾಗೂ ಅಧಿಕಾರಿಗಳು ಸರ್ಕಾರ ದಿಂದ ಮಹಿಳಾ ಉದ್ಯಮಿಗಳಿಗೆ ಇರುವ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳು, ಬ್ಯಾಂಕ್ ಸಾಲ ಸೌಲಭ್ಯಗಳು, ಸಬ್ಸಿಡಿ ಗಳು, ಮಹಿಳಾ ಉದ್ಯಮಿಗಳಿಗೆ ಮಾರಾಟ ಮಾಡಲು ಸಹಾಯ ಮಾಡುವ ಯೋಜನೆಗಳು, ಗುಣ ಮಟ್ಟದ ಪ್ರಮಾಣ ಪತ್ರಗಳನ್ನು ಪಡೆಯಲು ಸಹಾಯಗಳು, ಉದ್ಯಮ ಪ್ರಾರಂಭ ಮಾಡ ಬಯಸುವವರಿಗೆ ಉತ್ಪನ್ನದ ಆಯ್ಕೆ , ಮುಂತಾದ ವಿಷಯಗಳ ಬಗ್ಗೆ ಮಾಹಿತಿ ಹಾಗೂ ಮಾರ್ಗದರ್ಶನ ಮಾಡಲಿದ್ದಾರೆ. ಆಸಕ್ತಿ ಉಳ್ಳವರು ಮುಂಚಿತವಾಗಿ ಹೆಸರು ನೋಂದಾಯಿಸಿಕೊಳ್ಳಬೇಕೆಂದು ಸಂಘದ ಅಧ್ಯಕ್ಷೆ ಡಾ. ಬಿ. ವಿ . ಲಕ್ಷ್ಮೀದೇವಿ ಗೋಪಿನಾಥ್ ಕೋರಿದ್ದಾರೆ.

International Women’s Day 2024 ಹೆಸರು ನೋಂದಾಯಿಸಲು ಕಡೆಯ ದಿನಾಂಕ 1.3.24. ಹೆಸರು ನೋಡಾಯಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ- 9740760061, 92433 14217, 94499 67914

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...