Friday, March 20, 2026
Friday, March 20, 2026

Cricket Match ಭಾರತ- ಇಂಗ್ಲೆಂಡ್ ನಾಲ್ಕನೇ ಕ್ರಿಕೆಟ್ ಪಂದ್ಯ, ಇತಿಹಾಸ ಬರೆದ ಟೆಸ್ಟ್ ಬೌಲರ್ ಅಶ್ವಿನ್

Date:

Cricket Match ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯ ರಾಂಚಿಯಲ್ಲಿ ನಡೆಯುತ್ತಿದ್ದು ಈ ಪಂದ್ಯದಲ್ಲಿ ಟೀಂ ಇಂಡಿಯಾದ ದಿಗ್ಗಜ ಸ್ಪಿನ್ ಬೌಲರ್ ಆರ್ ಅಶ್ವಿನ್ ಇತಿಹಾಸ ಸೃಷ್ಟಿಸಿದ್ದಾರೆ.

ಈ ಹಿಂದೆ ಯಾವುದೇ ಬೌಲರ್ ಮಾಡದ ಸಾಧನೆಯನ್ನು ಅವರು ಈ ಬಾರಿ ಭಾರತದಲ್ಲಿ ಮಾಡಿದ್ದು ಖ್ಯಾತಿ ಮಾಜಿ ಸ್ಪಿನ್ನರ್ ಅನಿಲ್ ಕುಂಬ್ಳೆ ಅವರನ್ನು ಹಿಂದಿಕ್ಕಿದ್ದಾರೆ.

ಆರ್ ಅಶ್ವಿನ್ ತಮ್ಮ ಹೆಸರಿನಲ್ಲಿ ಈ ದಾಖಲೆ ಮಾಡಿದ್ದಾರೆ

ರಾಂಚಿ ಟೆಸ್ಟ್ ಪಂದ್ಯದ uಎರಡನೇ ಇನ್ನಿಂಗ್ಸ್‌ನಲ್ಲಿ 2 ವಿಕೆಟ್ ಪಡೆದ ನಂತರ ಆರ್ ಅಶ್ವಿನ್ ಭಾರತದ ನೆಲದಲ್ಲಿ 351 ಟೆಸ್ಟ್ ವಿಕೆಟ್‌ಗಳನ್ನು ಪೂರ್ಣಗೊಳಿಸಿದ್ದಾರೆ. ಇದರೊಂದಿಗೆ ಭಾರತದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ. ಈ ವಿಚಾರದಲ್ಲಿ ಅವರು ಅನಿಲ್ ಕುಂಬ್ಳೆ ಅವರನ್ನು ಹಿಂದಿಕ್ಕಿದ್ದಾರೆ. ಅನಿಲ್ ಕುಂಬ್ಳೆ ಭಾರತದಲ್ಲಿ 350 ಟೆಸ್ಟ್ ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಆದರೆ ಆರ್ ಅಶ್ವಿನ್ 351 ವಿಕೆಟ್ ಪಡೆದಿದ್ದಾರೆ. ಇದರೊಂದಿಗೆ 350ಕ್ಕೂ ಹೆಚ್ಚು ಟೆಸ್ಟ್‌ ವಿಕೆಟ್‌ ಪಡೆದ ಭಾರತದ ಮೊದಲ ಬೌಲರ್‌ ಎನಿಸಿಕೊಂಡಿದ್ದಾರೆ.

Cricket Match ಭಾರತದಲ್ಲಿ ಅತಿ ಹೆಚ್ಚು ಟೆಸ್ಟ್ ವಿಕೆಟ್ ಪಡೆದ ಬೌಲರ್ ಗಳು

*ಆರ್ ಅಶ್ವಿನ್ – 351 ವಿಕೆಟ್

*ಅನಿಲ್ ಕುಂಬ್ಳೆ – 350 ವಿಕೆಟ್

*ಹರ್ಭಜನ್ ಸಿಂಗ್ – 265 ವಿಕೆಟ್

*ಕಪಿಲ್ ದೇವ್ – 219 ವಿಕೆಟ್

*ರವೀಂದ್ರ ಜಡೇಜಾ – 210 ವಿಕೆಟ್

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...