Wednesday, September 16, 2026
Wednesday, September 16, 2026

Siddaramaiah ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ನ್ಯಾ.ನಿಲಯ್ ವಿಪಿನ್ ಚಂದ್ರ ಅಂಜಾರಿಯ ಪ್ರಮಾಣ ವಚನ ಸ್ವೀಕಾರ

Date:

Siddaramaiah ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ಗೌರವಾನ್ವಿತ ನ್ಯಾಯಮೂರ್ತಿ ನಿಲಯ್ ವಿಪಿನ್ ಚಂದ್ರ ಅಂಜಾರಿಯ ಪ್ರಮಾಣ ವಚನ ಸ್ವೀಕರಿಸಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಅವರು ಹಾಜರಿದ್ದು, ಶುಭ ಹಾರೈಸಿದರು.

ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳಿಗೆ ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು.

ಈ ವೇಳೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಹೆಚ್. ಪಿ. ಪಾಟೀಲ್
, ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ
ಕೆ. ಗೋವಿಂದರಾಜ್
, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ Siddaramaiah ಡಾ.ಶಾಲಿನಿ ರಜನೀಶ್, ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು, ವಕೀಲರು, ಗಣ್ಯರು ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...