Wednesday, September 16, 2026
Wednesday, September 16, 2026

Bharat Mala Pari Yojana ಭಾರತ್ ಮಾಲಾ ಪರಿ ಯೋಜನೆಯಡಿ ಬರುವ ಭೂ ಮಾಲೀಕರಿಂದ ಆಕ್ಷೇಪಣೆ ಆಹ್ವಾನ

Date:

Bharat Mala Pari Yojana ಭಾರತ್ ಮಾಲಾ ಪರಿಯೋಜನೆ ಅಡಿಯಲ್ಲಿ ಎನ್.ಹೆಚ್.206ಕ್ಕೆ ಸಂಬಂಧಿಸಿದಂತೆ ನಾಲ್ಕು ಪಥ ನಿರ್ಮಾಣ ಕಾಮಗಾರಿಯು ಬೆಟ್ಟದಹಳ್ಳಿಯಿಂದ ಶಿವಮೊಗ್ಗದವರೆಗೆ ನಿರ್ವಹಿಸಲು ಈಗಿರುವ 66 ಕೆವಿ., 110 ಕೆವಿ ಹಾಗೂ 220 ಕೆವಿ ಪ್ರಸರಣ ಗೋಪುರಗಳನ್ನು ಸ್ಥಳಾಂತರಿಸಲು/ಮಾರ್ಪಾಡಿಸಲು ಗೋಪುರ 307,308,309,310 ಗಳ ಜಾಗಕ್ಕೆ ಸಂಬಂಧಿಸಿದ ಶಿವಮೊಗ್ಗ ತಾಲೂಕು ಮಲ್ಲಿಗೇನಹಳ್ಳಿ ಪ್ರದೇಶದ ಭೂ ಮಾಲೀಕರು ಈ ಯೋಜನೆಗೆ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಉಪ ವಿಭಾಗಾಧಿಕಾರಿಗಳು ಹಾಗೂ ಭೂ ಸ್ವಾಧೀನಾಧಿಕಾರಿಗಳು, ಶಿವಮೊಗ್ಗ ವಿಭಾಗ ಇವರ ಕಚೇರಿಗೆ ಈ ಪ್ರಕಟಣೆ ಪ್ರಕಟವಾದ 7 ದಿನಗಳೊಳಗಾಗಿ ಲಿಖಿತವಾಗಿ Bharat Mala Pari Yojana ಸಲ್ಲಿಸುವಂತೆ ಉಪವಿಭಾಗಾಧಿಕಾರಿಗಳು ಹಾಗೂ ಭೂ ಸ್ವಾಧೀನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...