Friday, April 3, 2026
Friday, April 3, 2026

Bear attack ಶಿವಮೊಗ್ಗ ಗೋಪಾಲಗೌಡ ಬಡಾವಣೆಯ ಡಿವಿಜಿ ಪಾರ್ಕ್ ನಲ್ಲಿ ವ್ಯಕ್ತಿಯ ಮೇಲೆ ಕರಡಿ ದಾಳಿ

Date:

Bear attack ಶಿವಮೊಗ್ಗ ನಗರದ ಗೋಪಾಲಗೌಡ ಬಡಾವಣೆಯಲ್ಲಿ ಕರಡಿ ಪ್ರತ್ಯಕ್ಷವಾಗಿದೆ. ಬೆಳಗ್ಗೆ ವಾಕಿಂಗ್‌ಗೆ ತೆರಳಿದ್ದ ವ್ಯಕ್ತಿಯೊಬ್ಬರ ಮೇಲೆ ಕರಡಿ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ. ಕೂಡಲೆ ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಗೋಪಾಲಗೌಡ ಬಡಾವಣೆಯ ಎಫ್‌ ಬ್ಲಾಕ್‌ನಲ್ಲಿರವ ಡಿವಿಜಿ ಪಾರ್ಕ್‌ ಸಮೀಪ ಕರಡಿ ಪ್ರತ್ಯಕ್ಷವಾಗಿದೆ. ಬೆಳಗ್ಗೆ ವಾಕಿಂಗ್‌ಗೆ ತೆರಳಿದ್ದ ಸ್ಥಳೀಯರಾದ ತುಕಾರಂ ಶೆಟ್ಟಿ ಎಂಬುವವರ ಮೇಲೆ ಕರಡಿ ದಾಳಿ ಮಾಡಿ ಅವರ ಹೊಟ್ಟೆ ಮೇಲೆ ಪರಚಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದೆ ತುಕಾರಾಂ ಶೆಟ್ಟಿ, ‘ನಾಯಿಗಳು ಓಡಿಸಿಕೊಂಡು ಬಂದಿದ್ದರಿಂದ ಕರಡಿ ನನ್ನ ಕಡೆಗೆ ಓಡಿ ಬಂತು. ಪರಚಿ ಓಡಿ ಹೋಯಿತು ಎಂದು ತಿಳಿಸಿದ್ದಾರೆ.

Bear attack ಮಾಹಿತಿ ಪಡೆದು ಅರಣ್ಯಾಧಿಕಾರಿಗಳು ಧಾವಿಸಿದರೂ ಕರಡಿ ಕಣ್ಣಿಗೆ ಬೀಳಲಿಲ್ಲ.
ಘಟನೆಯಿಂದ ಸುತ್ತಮುತ್ತಲ‌ ನಿವಾಸಿಗಳು ಭಯಭೀತರಾಗಿದ್ದಾರೆ.
ತುಕಾರಾಂ‌‌ ಅವರ ಹೊಟ್ಟೆ ಮೇಲೆ ಕರಡಿ ಪರಚಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.S. Arun ಸೂಕ್ತ ವಿಲೇವಾರಿಯಾಗದ ಘನತ್ಯಾಜ್ಯ: ಸಾರ್ವಜನಿಕ ಆರೋಗ್ಯ, ಪರಿಸರದ ಮೇಲೆ ಪರಿಣಾಮ- ಡಿ‌.ಎಸ್.ಅರುಣ್

D.S. Arun ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ...

S.N. Channabasappa ಸತ್ತಮೇಲೆಯೂ ಹಗೆತನ ಸಾಧಿಸುವ ವಿಕೃತ ಮನಸ್ಥಿತಿಯನ್ನು ಹಿಂದೂ ಸಮಾಜ‌ ಒಪ್ಪುವುದಿಲ್ಲ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಶಿವಮೊಗ್ಗ ನಗರದ ಸೂಳೆಬೈಲಿನ ಹಿಂದೂ ರುದ್ರಭೂಮಿಯಲ್ಲಿ ಹತ್ಯೆಯಾದ ಬಾಲಕ...

Karnataka Sahitya Academy ಸಾಹಿತ್ಯ ಅಕಾಡೆಮಿಯಿಂದ ವಿವಿಧ ಪ್ರಕಾರಗಳ ಕೃತಿಗಳ ಪುಸ್ತಕ ಬಹುಮಾನಕ್ಕೆ ಆರ್ಜಿ ಆಹ್ವಾನ

Karnataka Sahitya Academy ಕರ್ನಾಟಕ ಸಾಹಿತ್ಯ ಅಕಾಡೆಮಿಯು 2025 ನೇ ವರ್ಷದಲ್ಲಿ...

Karnataka University ನಾಯಕತ್ವ ಗುಣ ರೂಪುಸುವಲ್ಲಿ ವಿದ್ಯಾರ್ಥಿ ಸಂಸತ್ತು ಸಹಕಾರಿ-ಪ್ರೊ.ಜೆ.ಎಂ.ನಾಗಯ್ಯ

Karnataka University ಪ್ರಜಾಪ್ರಭುತ್ವದ ಸಬಲತೆಗೆ ಸಮರ್ಥ ನಾಯಕತ್ವ ಅಗತ್ಯ. ಪರಿಣಾಮಕಾರಿಯಾಗಿ ವಿಷಯ...