Friday, August 14, 2026
Friday, August 14, 2026

G Parameshwara ತಪ್ಪಿತಸ್ಥರ ವಿರುದ್ಧ ಕಾನೂನು ರೀತ್ಯ ಕ್ರಮ- ಗೃಹ ಸಚಿವ ಡಾ.ಜಿ.ಪರಮೇಶ್ವರ್

Date:

G Parameshwara ವಿಧಾನಸೌಧದ ಆವರಣದಲ್ಲಿ ನಿನ್ನೆ ನಡೆದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ‌ ಕೈಗೊಂಡಿದ್ದಾರೆ. ಸತ್ಯಾತ್ಯತೆ ತಿಳಿಯಲು ಎಫ್‌ಎಸ್‌ಎಲ್‌ನವರು ವೀಡಿಯೋಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ವೈಜ್ಞಾನಿಕವಾಗಿ ಖಚಿತವಾದರೆ, ತಪ್ಪಿತಸ್ಥರ ವಿರುದ್ಧ ಕಾನೂನು ರೀತ್ಯ ಕ್ರಮ‌ ಕೈಗೊಳ್ಳಲಾಗುವುದು ಎಂದು ಗೃಹ G Parameshwara ಸಚಿವ ಪರಮೇಶ್ವರ್ ತಮ್ಮ ಟ್ವೀಟ್ ಖಾತೆಯಲ್ಲಿ ಅನಿಸಿಕೆ ಹಂಚಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...