Sunday, November 1, 2026
Sunday, November 1, 2026

International Women’s Day ಮಾರ್ಚ್ 6 &7 ರಂದು ಅಂತಾರಾಷ್ಟ್ರೀಯ ಮಹಿಳಾದಿನದ ಮುನ್ನ ಕ್ರೀಡಾಕೂಟ

Date:

International Women’s Day ಶಿವಮೊಗ್ಗ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಮಾರ್ಚ್-08 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸುತ್ತಿದ್ದು, ಪ್ರಯುಕ್ತ ಪೂರ್ವಭಾವಿಯಾಗಿ ನಗರದ ನೆಹರೂ ಕ್ರೀಡಾಂಗಣದಲ್ಲಿ ಮಾ. 06 ಮತ್ತು 07 ರಂದು ಜಿಲ್ಲೆಯ ಮಹಿಳೆಯರಿಗಾಗಿ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಏರ್ಪಡಿಸಿದೆ.
ಮಾ. 06 ಮತ್ತು 07 ರಂದು ಬೆಳಗ್ಗೆ 10.00 ರಿಂದ ವಾಲಿಬಾಲ್, ಥ್ರೋಬಾಲ್, ಅಥ್ಲೇಟಿಕ್ (100 ಮೀ, 800ಮೀ ಓಟ, ಉದ್ದ ಜಿಗಿತ ಮತ್ತು 200 ಮೀ, 100ಮೀ ಗುಂಡು ಎಸೆತ), ಹಗ್ಗಜಗ್ಗಾಟ, ಪಗಡೆ ಕ್ರಿಕೇಟ್, ಬಾಂಬ್ ಇನ್‍ದಿ ಸಿಟಿ, ಲಗೋರಿ ಹಾಗೂ ಭೌದ್ಧಿಕ ಸ್ಫರ್ದೆಗಳಲ್ಲಿ ರಸಪ್ರಶ್ನೆ ಸ್ಪರ್ಧೆ, ಜಾನಪದ ಗೀತೆ ಮತ್ತು ಗೀಗೀಪದ ಸ್ಪರ್ಧೆಗಳನ್ನು ಆಯೋಜಿಸಿಲಾಗಿದೆ.
ಮಾ. 07 ರಂದು ಬೆಳಗ್ಗೆ 07.00 ರಿಂದ 5 ಕಿ.ಮೀ.ಮ್ಯಾರಾಥಾನ್ ಆಯೋಜಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರೂ ಕ್ರೀಡಾಂಗಣ, ಶಿವಮೊಗ್ಗ, International Women’s Day ದೂ.ಸಂ.: 08182-223328 ನ್ನು ಸಂಪರ್ಕಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Media Academy ಕರ್ನಾಟಕ ಮಾಧ್ಯಮ ಆಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

Karnataka Media Academy ಕರ್ನಾಟಕ ಮಾಧ್ಯಮ ಅಕಾಡೆಮಿಯು 2026ನೇ ಸಾಲಿನ ವಿವಿಧ...

Kannada Rajyotsava ಕನ್ನಡ ರಾಜ್ಯೋತ್ಸವ – ನಮ್ಮ ಹೆಮ್ಮೆಯ ಹಬ್ಬ

Kannada Rajyotsava ಪ್ರತಿಯೊಬ್ಬ ಕನ್ನಡಿಗನಿಗೂ ಕನ್ನಡ ರಾಜ್ಯೋತ್ಸವವು ಹೆಮ್ಮೆ, ಸ್ವಾಭಿಮಾನ ಮತ್ತು...

Kuvempu University ಕುವೆಂಪು ವಿವಿ ಸಂಯೋಜನೆಗೆ ಆನ್‌ಲೈನ್ ಅರ್ಜಿ ಆಹ್ವಾನ

Kuvempu University ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಯ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ...