Saturday, October 10, 2026
Saturday, October 10, 2026

DC Shivamogga ಭದ್ರಾವತಿ‌ಯ ಹಿರಿಯ ಶ್ರೇಣಿ ನ್ಯಾಯಾಲಯಕ್ಕೆ ಅಪರ ಸರ್ಕಾರಿ ವಕೀಲರ ನೇಮಕಾತಿಗೆ ಅರ್ಜಿ ಆಹ್ವಾನ

Date:

DC Shivamogga ಭದ್ರಾವತಿ ತಾಲೂಕಿನ ಹಿರಿಯ ಶ್ರೇಣಿ ನಾಯಾಲಯಕ್ಕೆ ಪರ ಸರ್ಕಾರಿ ವಕೀಲರ ನೇಮಕ ಮಾಡಲು 07 ವರ್ಷಗಳ ವಕೀಲ ವೃತ್ತಿಯನ್ನು ಪೂರೈಸಿದ ಅನುಭವ ಹೊಂದಿರುವ ಅರ್ಹ ನ್ಯಾಯವಾದಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ತಮ್ಮ ವೈಯುಕ್ತಿಕ ಮಾಹಿತಿಯೊಂದಿಗೆ ಅರ್ಜಿ ಸಿದ್ಧಪಡಿಸಿ ಮಾ. 11ರೊಳಗಾಗಿ ಜಿಲ್ಲಾಧಿಕಾರಿಗಳ ನ್ಯಾಯಾಂಗ ಶಾಖೆಯಲ್ಲಿ ಅರ್ಜಿ ಸಲ್ಲಿಸುವಂತೆ ಶಿವಮೊಗ್ಗ ಜಿಲ್ಲಾ ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
DC Shivamogga ಹೆಚ್ಚಿನ ಮಾಹಿತಿಗಾಗಿ ನ್ಯಾಯಾಂಗ ಶಾಖೆ ದೂ.ಸಂ.: 08182-221100/221010 ಗಳನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...